Day: May 15, 2026

DCM ಡಿಕೆ.ಶಿವಕುಮಾರ್ ಹುಟ್ಟು ಹಬ್ಬದ ನಾಟಿ ಕೋಳಿ ಬಿರಿಯಾನಿ ವಿತರಣೆ…

ಮಂಜುನಾಥ್ ಶೆಟ್ಟಿ… DCM ಡಿಕೆ.ಶಿವಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ನಾಟಿ ಕೋಳಿ ಬಿರಿಯಾನಿ ವಿತರಣೆ ಮಾಡಲಾಯಿತು. ನಗರದ ಮೆಗ್ಗಾನ್ ಆಸ್ಪತ್ರೆಯ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಸಾರ್ವಜನಿಕರಿಗೆ ಮತ್ತು ರೋಗಿಗಳ ಸಂಬಂಧಿಕರಿಗೆ ದೇವಿಗೆ ನಾಟಿ ಕೋಳಿ…

DCM ಡಿಕೆ.ಶಿವಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಎಂ.ಶ್ರೀಕಾಂತ್ ಅಭಿಮಾನಿ ಸಂಘದಿಂದ ವಿಶೇಷ ಹುಟ್ಟು ಹಬ್ಬ ಆಚರಣೆ…

ಮಂಜುನಾಥ್ ಶೆಟ್ಟಿ… DCM ಡಿಕೆ.ಶಿವಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಎಂ.ಶ್ರೀಕಾಂತ್ ಅಭಿಮಾನಿ ಸಂಘದಿಂದ ಪ್ರತಿ ವರ್ಷದಂತೆ ಈ ವರ್ಷವು ಸಹ ವಿಶೇಷ ಹುಟ್ಟು ಹಬ್ಬ ಆಚರಣೆ ಮಾಡಿದರು. ನಗರದ ಪುಟ್ಟರಾಜು ಗವಾಯಿಗಳ ಶ್ರೀ ವೀರೇಶ್ವರ ಪುಣ್ಯಶ್ರಮದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚುವುದರ ಮೂಲಕ…

DCM ಡಿಕೆ.ಶಿವಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ವಾಲಿಬಾಲ್ ಕ್ರೀಡಾಕೂಟ…

ಮಂಜುನಾಥ್ ಶೆಟ್ಟಿ… ಅಖಿಲ ಕರ್ನಾಟಕ ಡಿಕೆ ಶಿವಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ಆರ್ ಮೋಹನ್ ರವರ ನೇತೃತ್ವದಲ್ಲಿ DCM ಡಿಕೆ.ಶಿವಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟವನ್ನು ನಾದಮಾಯನಂದ ಸ್ವಾಮೀಜಿ ಉದ್ಘಾಟಿಸಿದರು. ನಂತರ…

ಶಿವಮೊಗ್ಗ ಜಿಲ್ಲಾ NSUI ಹಾಗೂ ಯುವ ಕಾಂಗ್ರೆಸ್ ವತಿಯಿಂದ DCM ಡಿಕೆ ಶಿವಕುಮಾರ್ ಹುಟ್ಟುಹಬ್ಬ ಪ್ರಯುಕ್ತ ವಿಶೇಷ ಪೂಜೆ ಅನ್ನದಾನ…

ಮಂಜುನಾಥ್ ಶೆಟ್ಟಿ… ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರ 64 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ರವೀಂದ್ರ ನಗರದ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ನಿರಾಶ್ರಿತರ ಕೇಂದ್ರದಲ್ಲಿ ಅನ್ನ ಸಂತರ್ಪಣೆಯನ್ನು ಶಿವಮೊಗ್ಗ…

ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ಮುಖಂಡ ಮಧುಸೂಜನ್ ತಿರುಗೇಟು…

ಶಿವಮೊಗ್ಗ: ಶಾಲಾ ಕಾಲೇಜುಗಳಲ್ಲಿ ಮಾತ್ರವಲ್ಲ ಇಡೀ ರಾಜ್ಯವೇ ಕೇಸರಿಮಯವಾಗಿ ಕಾಂಗ್ರೆಸ್ ನಿರ್ನಾಮವಾಗುತ್ತದೆ ಎಂದು ಹೇಳಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಸಿ.ಜಿ. ಮಧುಸೂದನ್ ಖಂಡನೆ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಮಧುಸೂದನ್,…