ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪು ಹಸ್ತಾಂತರ-ಡಾ.ಧನಂಜಯ ಸರ್ಜಿ ಅವರ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ನೆರವು…
ಮಂಜುನಾಥ್ ಶೆಟ್ಟಿ… ಸಾರ್ವಜನಿಕರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸ್ ಇಲಾಖೆಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಉದ್ದೇಶದಿಂದ, 2025-26ನೇ ಸಾಲಿನ ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ, ಶಿವಮೊಗ್ಗ ನಗರದ ಜಯನಗರ ಪೊಲೀಸ್…