Day: May 23, 2026

ವಿನೋಬನಗರ ಠಾಣೆ ಪೊಲೀಸರು ಕಾರ್ಯಾಚರಣೆ-ಮಾಂಗಲ್ಯ ಸರ ಅಪಹರಿಸಿಧ ಇಬ್ಬರು ಸೆರೆ…

ಮಂಜುನಾಥ್ ಶೆಟ್ಟಿ… ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೂರ್ಯ ಬಡಾವಣೆಯವಾಸಿ 73 ವರ್ಷದ ವೃದ್ದೆಯೊಬ್ಬರು 13ರಂದು ವಾಕಿಂಗ್ ಗೆ ಹೋಗಿದ್ದಾಗ ಇಬ್ಬರು ಅಪರಿಚಿತರು ಬೈಕ್ ನಲ್ಲಿ ಬಂದು ವೃದ್ದೆಯ ಕೊರಳಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುತ್ತಾರೆ.ಈ ಬಗ್ಗೆ ಠಾಣಾ ಗುನ್ನೆ ಸಂಖ್ಯೆ…

ಸರ್ಕಾರಿ ಮಹಿಳಾ ಕಾಲೇಜು ಕಟ್ಟಡಕ್ಕೆ ಜಾಗ ಹಸ್ತಾಂತರ-ಸಚಿವ ಮಧು ಬಂಗಾರಪ್ಪ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಮೈನ್‌ ಮಿಡ್ಲ್‌ ಸ್ಕೂಲ್‌ ಆವರಣದಲ್ಲಿನ ಶಿಥಿಲಗೊಂಡಿರುವ ತಮಿಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡವಿರುವ ಜಾಗವನ್ನು ಹಸ್ತಾಂತರಿಸಲಾಗಿದೆ.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ…

ಮಂಗಳವಾರವೂ ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ…

ಮಂಜುನಾಥ್ ಶೆಟ್ಟಿ… ತ್ಯಾವರೆಕೊಪ್ಪದ ಹುಲಿ-ಸಿಂಹ ಧಾಮದಲ್ಲಿ ಸಾಮಾನ್ಯವಾಗಿ ಪ್ರತಿ ಮಂಗಳವಾರ ವಾರದ ರಜೆಯಾಗಿದ್ದು, ಆ ದಿನ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶವಿರುವುದಿಲ್ಲ. ಆದರೆ, ಪ್ರಸ್ತುತ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೃಗಾಲಯಕ್ಕೆ ಭೇಟಿ ನೀಡುತ್ತಿರುವಹಿನ್ನೆಲೆಯಲ್ಲಿ,…

ಶಿವಮೊಗ್ಗದಲ್ಲಿ ಮೇ 27 ರಂದು ಉದ್ಯೋಗ ನೇರ ಸಂದರ್ಶನ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 27 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಶ್ರೀಲಕ್ಷ್ಮೀ ಗ್ರೂಪ್ಸ್ , ಹೆಚ್.ಡಿ.ಎಫ್.ಸಿ. ಬ್ಯಾಂಕ್, ಸಮೃದ್ಧಿ…

ಗಾಳಿ-ಮಳೆಗೆ ಅಡಿಕೆ ಬೆಳೆ ಕಳೆದುಕೊಂಡ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ನಿರ್ಣಯ: ಮಧು ಬಂಗಾರಪ್ಪ…

ಮಂಜುನಾಥ್ ಶೆಟ್ಟಿ… ಜಿಲ್ಲೆಯ ಹೊಳೆಹೊನ್ನೂರು ವ್ಯಾಪ್ತಿಯ ಮತ್ತು ಇತರೆ ಕೆಲವೆಡೆ ಇತ್ತೀಚೆಗೆ ಬಿರುಗಾಳಿ‌ ಮತ್ತು ಮಳೆಯಿಂದಾಗಿ ಅನೇಕ ರೈತರ ಅಡಿಕೆ ಮರಗಳು ಧರೆಗುರುಳಿ ಸಂಭವಿಸಿದ ಹಾನಿಗೆ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಒತ್ತಾಯಿಸಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಎಂದು…

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ತಂಡದ ಕಾರ್ಯಚರಣೆ-ಬಂಗಾರದ ಆರೋಪಿ ಅರೆಸ್ಟ್…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಲಗೆರೆಯಿಂದ ಸ್ವಲ್ಪ ಮುಂದೆ ಯುವತಿಯೊಬ್ಬರು ಕಾರಿನಿಂದ ಇಳಿಯುತ್ತಿರುವಾಗ ಹಿಂಭಾಗದಿಂದ ಇಕೋ ಸ್ಪೋರ್ಟ್ ಕಾರಿನಲ್ಲಿ ಬಂದ ಇಬ್ಬರು ಅಪರಿಚಿತರು ಯುವತಿಯ ಕೊರಳಿನಲ್ಲಿದ್ದ ಬಂಗಾರದ ಚೈನ್ ಅನ್ನು ಕಿತ್ತುಕೊಂಡು ಪರಾರಿಯಾದ ಬಗ್ಗೆ ಠಾಣಾ ಗುನ್ನೆ…

ಶಿವಮೊಗ್ಗ SP ಮತ್ತು ಅಡಿಷನಲ್ ಎಸ್‌ಪಿಗೆ ಇನ್ಮುಂದೆ ಮ್ಯಾಜಿಸ್ಟ್ರೇಟ್ ಅಧಿಕಾರ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಪೊಲೀಸ್ ಜಿಲ್ಲಾ ಸೂಪರಿಂಟೆಂಡೆಂಟ್ ಕಚೇರಿಯಲ್ಲಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಚೇರಿಯನ್ನ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ರವರು ಉದ್ಘಾಟಿಸಿದರು.ಇದರಿಂದ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ವಿಶೇಷ ಪವರ್ ಬಂದಂತಾಗಿದೆ. ಮುಂಜಾಗೃತ ಕ್ರಮವನ್ನ ಜರುಗಿಸುವ ದಂಡಾಧಿಕಾರಿಗಳ ಅಧಿಕಾರವನ್ನ ಸರ್ಕಾರ ನೀಡಿದೆ. ಗಡಿಪಾರು,…

MESCOM ಸಹಾಯಕ ಇಂಜಿನಿಯರ್ ಅಮಾನತು…

ಮಂಜುನಾಥ್ ಶೆಟ್ಟಿ… ಸಾರ್ವಜನಿಕರ ನಿರಂತರ ದೂರುಗಳಿಗೆ ಸ್ಪಂದಿಸದೆ ಮತ್ತು ಕಂದಾಯ ವಸೂಲಾತಿಯಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆ ಸೊರಬ ಉಪವಿಭಾಗದ ಉಳವಿ ಶಾಖೆಯ ಮೆಸ್ಕಾಂ ಸಹಾಯಕ ಇಂಜಿನಿಯರ್ (AE) ಇಬ್ರಾಹಿಂ ಎನ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಲಾಗಿದೆ. ಮೆಸ್ಕಾಂ…