DVS ಶಾಲೆಗೆ ಶೈಕ್ಷಣಿಕ ಸಾಲಿನಲ್ಲಿ ಪ್ರಶಂಸೆ ಫಲಿತಾಂಶ-ಆಡಳಿತ ಮಂಡಳಿ…
ಮಂಜುನಾಥ್ ಶೆಟ್ಟಿ… 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಪದವಿ ಹಾಗೂ ಪದವಿ ಕಾಲೇಜುಗಳಲ್ಲಿ ರ‌್ಯಾಂಕ್ ಪಡೆದಿರುವ ಬಗ್ಗೆ ಆಡಳಿತ ಮಂಡಳಿ ಪತ್ರಿಕಾಗೋಷ್ಠಿ ನಡೆಸಿದರು. ಬಸಪ್ಪ ಗೌಡ ಮಾತನಾಡಿ SSLC ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 625-621 ನ್ನ…