Day: May 27, 2026

ದೊಡ್ಡಪೇಟೆ ಪೊಲೀಸ್ ರಿಂದ ಗಾಂಜಾ ಮಾರುತಿದ್ದ ವ್ಯಕ್ತಿಯ ಬಂಧನ…

ಮಂಜುನಾಥ್ ಶೆಟ್ಟಿ… ದೊಡ್ಡಪೇಟೆ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಮಂಜುನಾಥ ಬಡಾವಣೆ ಹೋಗುವ ರಸ್ತೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಡಿಪೋ ಹಿಂಭಾಗದ ಖಾಲಿ ಮೈದಾನದಲ್ಲಿ ವ್ಯಕ್ತಿಯು ಕಾನೂನುಬಾಹಿರವಾಗಿ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ…

ಹೈಕೋರ್ಟ್ ಸಂಚಾರಿ ಪೀಠಕ್ಕೆ ಕರಾಟೆ ಅಸೋಸಿಯೇಷನ್ ಬೆಂಬಲ: ಶಿವಮೊಗ್ಗ ವಿನೋದ್…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ಸಂಚಾರಿ ಪೀಠ ಸ್ಥಾಪಿಸಬೇಕೆಂದು ಜಿಲ್ಲಾ ವಕೀಲರ ಸಂಘ ನಡೆಸುತ್ತಿರುವ ಹೋರಾಟಕ್ಕೆ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ (ರಿ.) ವತಿಯಿಂದ ಅಧಿಕೃತವಾಗಿ ಬೆಂಬಲ ಘೋಷಿಸಲಾಯಿತು.ನಗರದ ನ್ಯಾಯಾಲಯದ ಆವರಣದಲ್ಲಿ ಇಂದು ನಡೆಯುತ್ತಿದ್ದ ಹೋರಾಟದಲ್ಲಿ ಶಿವಮೊಗ್ಗ ಸಿಟಿ…

ಕ್ರೀಡಾ ವಸತಿ ಶಾಲೆಗಳ ಪ್ರವೇಶಕ್ಕೆ ಜೂನ್ 01 ರಂದುಬವಿಶೇಷ ಆಯ್ಕೆ ಪ್ರಕ್ರಿಯೆ…

ಮಂಜುನಾಥ್ ಶೆಟ್ಟಿ… ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಶಿವಮೊಗ್ಗ ಜಿಲ್ಲಾ ಕ್ರೀಡಾ ಶಾಲೆಗೆ 2026-27ನೇ ಸಾಲಿನ 8ನೇ ತರಗತಿ ಹಾಗೂ ಪ್ರಥಮ ಪಿ.ಯು.ಸಿ. ಮಟ್ಟದ ಪ್ರವೇಶಾತಿಗಾಗಿ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಲು ವಿಶೇಷ ಆಯ್ಕೆ ಪ್ರಕ್ರಿಯೆಯನ್ನು ಆಯೋಜಿಸಲಾಗಿದೆ. ಈಗಾಗಲೇ…

AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ – ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್…

ಮಂಜುನಾಥ್ ಶೆಟ್ಟಿ… “AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವದ ಕುರಿತಾಗಿದೆ”ತಂತ್ರಜ್ಞಾನವು ಸಾರ್ವಜನಿಕ ಸೇವೆ ವಿತರಣೆ, ಆಡಳಿತಾತ್ಮಕ ಪ್ರತಿಕ್ರಿಯೆ ಮತ್ತು ಒಳಗೊಳ್ಳುವಿಕೆಯನ್ನು ಸುಧಾರಿಸುವ ಮೂಲಕ ಕರ್ನಾಟಕವನ್ನು AI ತಂತ್ರಜ್ಞಾನದ…

ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಗೆ ನೇಮಿಸಿಕೊಳ್ಳಲು ನೇರ ಸಂದರ್ಶನ…

ಮಂಜುನಾಥ್ ಶೆಟ್ಟಿ… ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯು ದಿನಾಂಕ 29-05-2026 ರಿಂದ 06-06-2026 ರವರೆಗೆ ಸಮಯ ಬೆಳಿಗ್ಗೆ 10.00 ಘಂಟೆಯಿAದ ಸಂಜೆ 05.00 ಘಂಟೆಯವರೆಗೆ ನೇರ ಸಂದರ್ಶನ…

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಪೋಸ್ಟ್-ಶಿವಮೊಗ್ಗ ಬಿಜೆಪಿ ಸಾಮಾಜಿಕ ಜಾಲತಾಣದಿಂದ ದೂರು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ನಂಜೆಗೌಡ ಎಂಬ ವ್ಯಕ್ತಿಯಿಂದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ರವರ ಫೋಟೋವನ್ನು ದುರ್ಬಳಕೆ ಮಾಡಿ ಅಶ್ಲೀಲವಾಗಿ ಬೇರೆ ದೇಶದ ಪ್ರಧಾನಿ ಮಹಿಳೆಯೊಂದಿಗೆ ಚಿತ್ರಿಸಿ, ರಾಜ್ಯದಲ್ಲಿ ಶಾಂತಿ ಭಂಗ ಮಾಡುವ ಉದ್ದೇಶದಿಂದ facebook ನಲ್ಲಿ ಪ್ರಧಾನಿಗಳ ವಿರುದ್ಧ…

ಕರ್ತವ್ಯ ನಿರತ ಕೆಎಸ್ಆರ್‌ಪಿ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ…

ಇಲ್ಲಿನ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 8ನೇ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಣ್ಣ ಗುಡಾದಾರ್, 26 ವರ್ಷ ಅವರು ಮಂಗಳವಾರದಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾಗಿದ್ದು, ಕಳೆದ 7 ವರ್ಷಗಳಿಂದ ಶಿವಮೊಗ್ಗದ…

ಸಿ.ಬಿ.ಆರ್ ಕಾನೂನು ಕಾಲೇಜು: ನೂತನ ನ್ಯಾಯಾಧೀಶರಾದ ಹಿರಿಯ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ನ್ಯಾಯಾಂಗ ವ್ಯವಸ್ಥೆಯಲ್ಲಿ ಅತ್ಯುನ್ನತ ಸಾಧನೆ ಸಾಧಿಸಲು ಶಾಸನಗಳಲ್ಲಿ ಅಡಕವಾಗಿರುವ ಕಾನೂನು ವ್ಯಾಖ್ಯಾನಗಳ ಆಳವಾದ ಅಧ್ಯಯನ ಅತ್ಯವಶ್ಯಕವಾಗಿದೆ ಎಂದು ನೂತನ ನ್ಯಾಯಾಧೀಶರಾದ ಅನನ್ಯ ಶಾಸ್ತ್ರೀ ಹೇಳಿದರು. ನಗರದ ಸಿ. ಭೀಮಸೇನರಾವ್ ಕಾನೂನು ಮಹಾವಿದ್ಯಾಲಯದ ವತಿಯಿಂದ ಬುಧವಾರ ಕಾಲೇಜಿನ ಸಭಾಂಗಣದಲ್ಲಿ…