Month: June 2026

ಶಿವಮೊಗ್ಗದಲ್ಲಿ SIR ಪ್ರಕ್ರಿಯೆ ಪ್ರಾರಂಭ-ಮನೆಗೆ ಭೇಟಿ ನೀಡುತ್ತಾರೆ BLO-ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಕಟ್ಟಿ…

ಮಂಜುನಾಥ್ ಶೆಟ್ಟಿ… ಭಾರತ ಚುನಾವಣಾ ಆಯೋಗವು ದೇಶದ 16ರಾಜ್ಯಗಳು ಮತ್ತು 03 ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಂತ-ಹಂತವಾಗಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಮಾಡಲು ಉದ್ದೇಶಿಸಿದ್ದು, ಮತದಾರರು ತಮ್ಮ ಹೆಸರನ್ನು ಹೊಸದಾಗಿ ಸೇರಿಸಲು, ತಿದ್ದುಪಡಿ…

ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ವಿಫಲ ಗುತ್ತಿಗೆದಾರರಿಗೆ ನೋಟಿಸ್ ನೀಡಲು ಶಾಸಕ ಎಸ್.ಎನ್. ಚನ್ನಬಸಪ್ಪ ಆದೇಶ…

ಮಂಜುನಾಥ್ ಶೆಟ್ಟಿ… ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಪಾಲಿಕೆಯ ಅಧಿಕಾರಿಗಳ ಸಭೆ ನಡೆಸಿದರು.ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿರುವ ಬೀದಿ ದೀಪಗಳ ನಿರ್ವಹಣೆಯಲ್ಲಿ ಅಧಿಕಾರಿಗಳ ಉದಾಸೀನತೆ ಮತ್ತು ಬೇಜವಾಬ್ದಾರಿತನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ,”…

ಟ್ರಾಫಿಕ್ ಸಿಪಿಐ ದೇವರಾಜ್ ನೇತೃತ್ವದಲ್ಲಿ ಗಾರ್ಡನ್ ಏರಿಯಾದಲ್ಲಿ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಚರಣೆ…

ಮಂಜುನಾಥ್ ಶೆಟ್ಟಿ… ಟ್ರಾಫಿಕ್ ಸಿಪಿಐ ದೇವರಾಜ್ ನೇತೃತ್ವದಲ್ಲಿ ನಗರದ ಬಿ.ಹೆಚ್. ರಸ್ತೆಗೆ ಹೊಂದಿಕೊಂಡಿರುವ ಗಾರ್ಡನ್ ಏರಿಯಾದ ಗುಜರಿ ಕ್ರಾಸ್ ಹಾಗೂ ಅದರ ಸುತ್ತಮುತ್ತಲಿನ ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ಫುಟ್ ಪಾತ್ ತೆರವು ಕಾರ್ಯಚರಣೆ ಮಾಡಲಾಯಿತು. ಸಾರ್ವಜನಿಕ ವಾಹನಗಳ ಸುಗಮ ಸಂಚಾರ…

ಪಂಚ ಗ್ಯಾರಂಟಿ ತಾಲ್ಲೂಕು ಸದಸ್ಯರಾದ ಎಸ್. ಬಸವರಾಜ್ ಗೆ ಹುಟ್ಟುಹಬ್ಬದ ಸಂಭ್ರಮ…

ಮಂಜುನಾಥ್ ಶೆಟ್ಟಿ… ಕರ್ನಾಟಕ ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಯ ಶಿವಮೊಗ್ಗ ತಾಲೂಕು ಸದಸ್ಯರು ಮತ್ತು ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಂ ಶ್ರೀಕಾಂತ್ ಅವರು ಆಪ್ತರಾದ ಎಸ್ ಬಸವರಾಜ್ ಅವರ ಹುಟ್ಟುಹಬ್ಬ ವಿಶೇಷವಾಗಿ ಆಚರಿಸಲಾಯಿತು. ನಗರದ ಸೋಮಿನಕೊಪ್ಪ ಬಡವಣೆಯಲ್ಲಿರುವ…

ಕರವೇ ಸ್ವಾಭಿಮಾನಿ ಬಣದ ನೂತನ ಭದ್ರಾವತಿ ತಾಲೂಕು ಅಧ್ಯಕ್ಷರಾಗಿ ಪ್ರಭುಗೌಡ ನೇಮಕ…

ಮಂಜುನಾಥ್ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಭದ್ರಾವತಿ ತಾಲೂಕು ಗೌರವಾಧ್ಯಕ್ಷರಾಗಿ ಲಕ್ಷ್ಮಣ್ ರವರನ್ನು ಹಾಗೂ ತಾಲೂಕು ಅಧ್ಯಕ್ಷರು ರನ್ನಾಗಿ ಪ್ರಭು ಗೌಡ ರವರನ್ನು ರಾಜ್ಯಾಧ್ಯಕ್ಷರ ಅನುಮತಿ ಯೊಂದಿಗೆ ಜಿಲ್ಲಾ ಸಮಿತಿಯು ಆಯ್ಕೆ ಮಾಡಿ ಆದೇಶ ಪತ್ರವನ್ನು ವಿತರಿಸಲಾಯಿತು. ಈ…