ಶಿವಮೊಗ್ಗ ತಹಶೀಲ್ದಾರ್ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ…
ಮಂಜುನಾಥ ಶೆಟ್ಟಿ… ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಿವಿಧ ವಿಭಾಗಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಸಾರ್ವಜನಿಕರಿಂದ ನಿರಂತರವಾಗಿ ಬಂದ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಚೇರಿಗೆ ಭೇಟಿ ನೀಡಿ ದಾಖಲೆಗಳು, ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಹಾಗೂ ಸಿಬ್ಬಂದಿಯ ಕಾರ್ಯನಿರ್ವಹಣೆಯ…