Month: June 2026

ಜಯನಗರ ಪೊಲೀಸ್ ಠಾಣೆ ಮತ್ತು ಸೈಬರ್ ಪೊಲೀಸ್ ಠಾಣೆ ವತಿಯಿಂದ ರಕ್ತದಾನ ಶಿಬಿರ ಯಶಸ್ವಿ…

ಮಂಜುನಾಥ ಶೆಟ್ಟಿ… ಶಿವಮೊಗ್ಗದ ಜಯನಗರ ಹಾಗೂ ಸೈಬರ್ ಪೊಲೀಸ್ ಠಾಣೆಗಳ ಸಂಯುಕ್ತ ಆಶ್ರಯದಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ ರಕ್ತದಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ 107 ನೇ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ 18 ಜನ ಪೊಲೀಸ್ ಅಧಿಕಾರಿಗಳು…

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ ಒದಗಿಸಿ-ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟ ಆಗ್ರಹ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ಮೂಲ ಸೌಕರ್ಯಗಳ ಕೊರತೆ, ಪ್ರಸ್ತುತ ಇರುವ ಅವ್ಯವಸ್ಥೆಗಳು ಹಾಗೂ ನಗರದಾದ್ಯಂತ ಪ್ರಗತಿಯಲ್ಲಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಶಿವಮೊಗ್ಗ ನಾಗರೀಕ ಹಿತರಕ್ಷಣ…

ಸಿಬಿಆರ್ ಕಾಲೇಜು: ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ…

ಮಂಜುನಾಥ ಶೆಟ್ಟಿ… ಶಿವಮೊಗ್ಗ: ಸಮಾಜದಲ್ಲಿ ಗೋಡೆಗಳನ್ನು ಕಟ್ಟುವ ಬದಲಿಗೆ, ವಿಭಜನೆಗಳಾಚೆಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಕರೆ ನೀಡಿದರು. ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ…

ಕದಂಬ ಕನ್ನಡ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಮಂಜುನಾಥ್ ಶೆಟ್ಟಿ… ಕದಂಬ ಕನ್ನಡ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಟಾಟಾ ಪವರ್ ಕಂಪನಿ ಲಿಮಿಟೆಡ್ ವಿದ್ಯುತ್ ವಿತರಣಾ ಮಾಡಲು ರಾಜ್ಯ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ ಪರವಾನಗಿ ಸಲ್ಲಿಸಲಾದ ಅರ್ಜಿಗೆ ರಾಜ್ಯ ಸರ್ಕಾರದಿಂದ ಅನುಮತಿ ನೀಡಬಾರದೆಂದು ಜಿಲ್ಲಾಧಿಕಾರಿಗಳಿಗೆ ಕದಂಬ ಕನ್ನಡ…

ಶಿವಮೊಗ್ಗ ಸಂಚಾರ ವೃತ ಕಚೇರಿಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮಾಹಿತಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಸಂಚಾರ ವೃತ್ತ ಕಚೇರಿಯಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸುಗಮ ಸಂಚಾರ ವ್ಯವಸ್ಥೆಯ ಕುರಿತು ಶಿವಮೊಗ್ಗ ನಗರದ ಎಲ್ಲಾ ಪಿಯು ಮತ್ತು ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿಯ ಮುಖ್ಯಸ್ಥರು/ಪ್ರಾಂಶುಪಾಲರ…

NES ಅಡ್ವಾನ್ಸ್ಡ್ ಸ್ಟಡೀಸ್: ನವೀಕೃತ ಕಟ್ಟಡ ಲೋಕಾರ್ಪಣೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಭಾಷೆಯ ವೈವಿಧ್ಯತೆಯನ್ನು ಬೆಳೆಸಿದಾಗ ಮಾತ್ರ, ನಮ್ಮ ಸಂಸ್ಕೃತಿ ನಿಜವಾಗಿಯೂ ಬೆಳೆಯುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಹೇಳಿದರು. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಕಾಲೇಜಿನ ನವೀಕೃತ…

ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ಬಸ್ ಪಾಸ್ ವಿತರಣೆ ಆರಂಭ…

ಮಂಜುನಾಥ್ ಶೆಟ್ಟಿ… ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಮೇ ತಿಂಗಳಿನಿಂದ ಆರಂಭಿಸಿದ್ದು, ಸರ್ಕಾರದ ಆದೇಶದಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಜೂ. 12…

ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಘೋಷಣೆಯಡಿ ಜೂನ್‌21ರಂದು ಅಂತರಾಷ್ಟ್ರೀಯ ಯೋಗ ದಿನವಯೋಸಹಜ ದೌರ್ಬಲ್ಯಗಳಿಂದ ಮುಕ್ತರಾಗಲು ಯೋಗಭ್ಯಾಸ ಸಹಕಾರಿ : ಪ್ರಭುಲಿಂಗ ಕವಳಿಕಟ್ಟಿ..

ಮಂಜುನಾಥ್ ಶೆಟ್ಟಿ… ಮನುಷ್ಯನ ಆಯುಷ್ಯ ಕ್ಷೀಣಿಸಿದಂತೆ ವಯೋಸಹಜ ದೌರ್ಬಲ್ಯಗಳು ಕಾಣಿಸಿಕೊಳ್ಳುತ್ತವೆ. ವಯಸ್ಸಾಗುವ ಪ್ರಕ್ರಿಯೆಯನ್ನು ಆರೋಗ್ಯಕರವಾಗಿ ಎದುರಿಸಲು ಮತ್ತು ವೃದ್ದಾಪ್ಯದ ಲಕ್ಷಣಗಳನ್ನು ಮುಂದೂಡಲು ಯೋಗಭ್ಯಾಸವೇ ಏಕೈಕ ಮಾರ್ಗವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ,…

ಪಂಚ ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆ ಕುರಿತಾದ ನಿರ್ಧಾರಕ್ಕೆ ಸ್ವಾಗತ-ಸಿ.ಎಸ್.ಚಂದ್ರಭೂಪಾಲ…

ಮಂಜುನಾಥ್ ಶೆಟ್ಟಿ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಗಾಗಿ ಗೃಹಲಕ್ಷಿö್ಮ ಮತ್ತು ಗೃಹಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ಹಾಗೂ ಜಿಲ್ಲಾ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು…

ಜೂನ್ 20 ರಂದು ಉದ್ಯೋಗ ನೇರ ಸಂದರ್ಶನ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 20 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.ಈ ಸಂದರ್ಶನದಲ್ಲಿ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ…