ಮಾಧ್ಯಮ ಅಕಾಡೆಮಿಯಿಂದ ರಾಷ್ಟ್ರಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ…
ಮಂಜುನಾಥ್ ಶೆಟ್ಟಿ… ಬೆಂಗಳೂರು, ಜೂನ್ 16-ಕರ್ನಾಟಕ ಮಾಧ್ಯಮ ಅಕಾಡೆಮಿಯು ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ “Focus on News” ಎಂಬ ರಾಷ್ಟ್ರಮಟ್ಟದ ಪತ್ರಿಕಾ ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಿದೆ.ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ. 25,000/- ರೂ. ಹಾಗೂ 15,000/-…