Month: June 2026

ಮಕ್ಕಳು ಜಾಗೃತ ನಾಗರಿಕರಾಗಿ ಸಮಾಜ ಬದಲಾವಣೆಯ ರಾಯಭಾರಿಗಳಾಗಬೇಕು : ನ್ಯಾ.ಸಂತೋಷ್.ಎಂ.ಎಸ್…

ಮಂಜುನಾಥ್ ಶೆಟ್ಟಿ… ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಯಲ್ಲಿ ಸಹ ಮಕ್ಕಳ ಪಾತ್ರ ಅಪಾರವಾಗಿದ್ದು ಪ್ರತಿ ಮಗು ಜಾಗೃತ ನಾಗರೀಕರಾಗಿ ಸಮಾಜ ಬದಲಾವಣೆಯ ರಾಯಭಾರಿಗಳಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್…

ಜೂನ್ 16 ರಂದು ಉದ್ಯೋಗ ನೇರ ಸಂದರ್ಶನ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.ಈ ಸಂದರ್ಶನದಲ್ಲಿ ರಾಹುಲ್ ಕಾರ‍್ಸ್ ಪ್ರೈ.ಲಿ., (ಹೊಂಡಾಯಿ) ಕಂಪನಿಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು…

ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿಯಿಂದ ಅರ್ಹರನ್ನು ಕೈಬಿಡುವುದಿಲ್ಲ: ಸಿ.ಎಸ್. ಚಂದ್ರಭೂಪಾಲ ಸ್ಪಷ್ಟನೆ…

ಮಂಜುನಾಥ್ ಶೆಟ್ಟಿ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಯಾವುದೇ ಕಾರಣಕ್ಕೂ ಅರ್ಹ ಮಹಿಳೆಯರ ಹೆಸರುಗಳನ್ನು ತೆಗೆದುಹಾಕುವುದಿಲ್ಲ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಹರಡುತ್ತಿರುವುದೆಲ್ಲಾ…

ಅಂಗನವಾಡಿ ಕೇಂದ್ರಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆಗೆ ಅಹ್ವಾನ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ 16 ಹುದ್ದೆಗೆ ಹಾಗೂ 93 ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಶಿವಮೊಗ್ಗ…

ಮಲೆನಾಡು ಕೃಷಿ-ಅರಣ್ಯ ಸಂಘರ್ಷ ಮತ್ತು ಸಾಮರಸ್ಯ’ ಒಂದು ದಿನದ ಕಾರ್ಯಾಗಾರ ಕೃಷಿ-ಅರಣ್ಯ ನಡುವಿನ ಸಾಮರಸ್ಯ ಇಂದಿನ ತುರ್ತಾಗಿದೆ : ಎ.ಎಂ.ಅಣ್ಣಯ್ಯ…

ಮಂಜುನಾಥ್ ಶೆಟ್ಟಿ… ಕೃಷಿ ಮತ್ತು ಅರಣ್ಯ ಎರಡೂ ದೇಶದ ಪ್ರಗತಿಗೆ ಹಾಗೂ ಜೀವಸಂಕುಲದ ಉಳಿವಿಗೆ ಅತ್ಯಗತ್ಯವಾಗಿದ್ದು ಎರಡರ ನಡುವಿನ ಸಾಮರಸ್ಯ ಮತ್ತು ಸಹಬಾಳ್ವೆ ಇಂದಿನ ತುರ್ತಾಗಿದೆ. ಹಾಗೂ ಇದಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಕೃಷಿ ಆರ್ಥಿಕ ತಜ್ಞರು ಹಾಗೂನಿವೃತ್ತ ಪ್ರಧಾನ…

ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ…

ವರದಿ ಮಂಜುನಾಥ್ ಶೆಟ್ಟಿ… ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ…

ಶ್ರೀಕ್ಷೇತ್ರ ಕೂಡಲಿಯ ಶ್ರೀ ಶಾರದಾ ಪೀಠದಲ್ಲಿ ಪೇಸ್ ಇಂಟರ್‌ ನ್ಯಾಷನಲ್ ಸ್ಕೂಲ್‌ನ ಅಕ್ಷರಾಭ್ಯಾಸ ಕಾರ್ಯಕ್ರಮ…

ವರದಿ ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಪ್ರಜ್ಞಾ ಎಜುಕೇಶನ್ ಟ್ರಸ್ಟ್‌ನ ಅಂಗಸಂಸ್ಥೆಯಾದ ಪೇಸ್ ಇಂಟರ್‌ನ್ಯಾಷನಲ್ ಸ್ಕೂಲ್ ವತಿಯಿಂದ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ದಕ್ಷಿಣದ ವಾರಣಾಸಿ ಎಂದೇ ಪ್ರಸಿದ್ಧಿ ಪಡೆದ…

ಶಿವಮೊಗ್ಗದ ರವೀಂದ್ರ ನಗರದ ಮನೆಯೊಂದರಲ್ಲಿ ಮಹಿಳೆ-ಸಾಕುನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ…

ವರದಿ ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ರವೀಂದ್ರ ನಗರದ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಮತ್ತು ಸಾಕುನಾಯಿ ಮೃತದೇಹ ಪತ್ತೆಯಾಗಿದೆ.ಜನವಾರ್ತೆ ಪತ್ರಿಕೆಯ ಸಂಪಾದಕ ನಾಗರಾಜ್ ಅವರ ಪತ್ನಿ ಪ್ರಭಾವತಿ ಮನೆಯಲ್ಲಿ ಸಾವನ್ನಪ್ಪಿದ್ದು ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ನಾಯಿ ಕೂಡ ಸತ್ತಿದ್ದು…

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣದಲ್ಲಿ ಐವರು ಪೊಲೀಸರಿಗೆ ಶರಣು , ಬಂಧನ…

ವರದಿ ಮಂಜುನಾಥ್ ಶೆಟ್ಟಿ… ಶಿವಮೊಗ್ಗದಲ್ಲಿ ನಡೆದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳು ಕೋಟೆ ಪೊಲೀಸ್ ಠಾಣೆಗೆ ಶರಣಾಗಿದ್ದು, ಪೊಲೀಸರು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳನ್ನು ಅಂಬು ಅಲಿಯಾಸ್ ಅನಿಲ್, ಮಧು, ಕತ್ತೆ ಕಾರ್ತಿಕ್, ರವಿ…

ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಿ- ಟ್ರಾಫಿಕ್ ಸಿಪಿಐ ದೇವರಾಜ್…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಶಿವಮೊಗ್ಗ ನಗರ ಸಂಚಾರ ಪೊಲೀಸ್ ಠಾಣೆ ಇವರ ಸಂಯುಕ್ತಾಶ್ರಯದಲ್ಲಿ ಶಾಲಾ ಶುಲ್ಕ ಪಾರದರ್ಶಕತೆ, ನಿಯಮ ಪಾಲನೆ, ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ…