ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ…
ಮಂಜುನಾಥ್ ಶೆಟ್ಟಿ… ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12 ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.…