ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ…
ಮಂಜುನಾಥ್ ಶೆಟ್ಟಿ… ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ರಾಜಕೀಯ ಅಧ್ಯಾಯಕ್ಕೆ ಚಾಲನೆ ದೊರೆತಿದೆ. ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ವೀಕ್ಷಿಸಲು ಶಿವಮೊಗ್ಗ ನಗರದಲ್ಲಿ ಎರಡು ಕಡೆ ವಿಶೇಷ ಲೈವ್…