ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನೂತನ ಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಗೆ ಅಭಿನಂದನೆ…
ಮಂಜುನಾಥ್ ಶೆಟ್ಟಿ… ಡಿ. ಕೆ. ಶಿವಕುಮಾರ್ ರವರನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ಸರ್ವ ಸದಸ್ಯರ ಪರವಾಗಿ ಅಭಿನಂದಿಸಲಾಯಿತು. ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರಿಗೆ ಜಾಗತಿಕ ಬಂಟರ ಸಂಘದ ಒಕ್ಕೂಟದ…