ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ರವರಿಗೆ ವಿಶೇಷ ಹುಟ್ಟು ಹಬ್ಬದ ಸಂಭ್ರಮ…
ಮಂಜುನಾಥ್ ಶೆಟ್ಟಿ… ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ 78ನೇ ವರ್ಷದ ಹುಟ್ಟುಹಬ್ಬದ ವಿಶೇಷವಾಗಿ ಆಚರಿಸಲಾಯಿತು.ಸಂಭ್ರಮಾಚರಣೆಯಲ್ಲಿ ವಿವಿಧ ಮಠಾಧೀಶರು ಆಶೀರ್ವಚನ ನೀಡಿ, ಅವರ ಆರೋಗ್ಯ, ದೀರ್ಘಾಯುಷ್ಯ ಹಾಗೂ ರಾಜಕೀಯ ಯಶಸ್ಸಿಗಾಗಿ ಶುಭ ಹಾರೈಸಿದರು. “78ನೇ ವರ್ಷವೋ, 28ನೇ ವರ್ಷವೋ ಎಂಬ…