ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ…
ವರದಿ ಮಂಜುನಾಥ್ ಶೆಟ್ಟಿ… ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ…