ಸರ್ಕಾರದ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಅಧಿಕಾರಿಗಳು ಯಾರು- ಅಧಿಕಾರಿಗಳನ್ನು ಕೂಡಲೇ ಅಮಾನತ್ತುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಆಗ್ರಹ…
ಮಂಜುನಾಥ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಫಲಾನುಭವಿಗಳ ಜಾತಿ ಪ್ರಮಾಣ ಪತ್ರವನ್ನು ಪಡೆಯುತ್ತಿರುವ ಎಲ್ಲಾ ತಾಲೂಕು ಕಚೇರಿಗಳಲ್ಲಿ ಬೆಳಿಗ್ಗೆ 6:00 ಗಂಟೆಯಿಂದ ಜನರು ತಮ್ಮ ಎಲ್ಲಾ ಕೆಲಸಗಳನ್ನು ಬಿಟ್ಟು…