Day: June 25, 2026

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಮ್ಯಾರಥಾನ್ ಓಟ…

ಮಂಜುನಾಥ ಶೆಟ್ಟಿ… ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ, ಮತ್ತು ಅಕ್ರಮ ಸಾಗಾಣಿಕೆ ವಿರೋಧಿ, ದಿನದ ಪ್ರಯುಕ್ತ 25ರಂದು ಬೆಳಗ್ಗೆ 06:00 ಗಂಟೆಗೆ ಶಿವಮೊಗ್ಗ ನಗರದಲ್ಲಿ, ಮ್ಯಾರಥಾನ್ ಹಮ್ಮಿಕೊಂಡಿದ್ದು , ಮ್ಯಾರಥಾನ್ ಗೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಮೈಧಾನದಿಂದ ಶ್ರೀ ನಿಖಿಲ್…

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ…

ಮಂಜುನಾಥ ಶೆಟ್ಟಿ… ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ,ಎಡಿಜಿಪಿ ಹೇಮಂತ್ ಎಂ ನಿಂಬಾಳ್ಕರ್ ಅವರು ಅಧಿಕಾರ…

ಬಸವನಗುಡಿ ಸಮೀಪ ಕರುಗೆ ಜನ್ಮ ನೀಡಿದ ಹಸು ಹಾಗೂ ಕರುವಿನ ರಕ್ಷಣೆಗೆ ಮುಂದಾದ ಹೆಚ್.ಸಿ.ಯೋಗೇಶ್…

ಮಂಜುನಾಥ ಶೆಟ್ಟಿ… ಶಿವಮೊಗ್ಗ: ನಗರದ ಬಸವನಗುಡಿ ಸಮೀಪ ಹಸುವೊಂದು ಕರುಗೆ ಜನ್ಮ ನೀಡಿರುವ ಮಾಹಿತಿ ತಿಳಿದ ತಕ್ಷಣ ಕಾಂಗ್ರೆಸ್ ಮುಖಂಡ ಹಾಗೂ ಸಮಾಜಸೇವಕರಾದ ಹೆಚ್.ಸಿ. ಯೋಗೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಹಸು ಮತ್ತು ನವಜಾತ ಕರುವಿನ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು…

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಆಕಾಂಕ್ಷಿಗಳಿಗೆ ಸರ್ಜಿ ಫೌಂಡೇಶನ್ ಮತ್ತು ಜೆ ಸಿ ಐ ಶಿವಮೊಗ್ಗ ಮಲ್ನಾಡ್ ವತಿಯಿಂದ ಸಿಹಿ ಸುದ್ದಿ…

ಮಂಜುನಾಥ ಶೆಟ್ಟಿ… ಶಿವಮೊಗ್ಗ: ಮುಂದಿನ ದಿನಗಳಲ್ಲಿ ನಡೆಯಲಿರುವ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಸಜ್ಜಾಗುತ್ತಿರುವ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗುವ ಉದ್ದೇಶದಿಂದ, ಸರ್ಜಿ ಫೌಂಡೇಶನ್ ಮತ್ತು ಜೆ.ಸಿ.ಐ ಶಿವಮೊಗ್ಗ ಮಲ್ನಾಡ್ ಸಂಯುಕ್ತಾಶ್ರಯದಲ್ಲಿ ಉಚಿತ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎರಡು…