ಕೊಡಚಾದ್ರಿ ಬೆಟ್ಟದಲ್ಲಿ ನಿರ್ಮಾಪಕ ಭಾ.ಮಾ ಹರೀಶ್ ಪುತ್ರ ಉಲ್ಲಾಸ್ ಗೌಡ ನಿಧನ…
ಮಂಜುನಾಥ ಶೆಟ್ಟಿ… ಕೊಡಚಾದ್ರಿ ಬೆಟ್ಟದಲ್ಲಿ ಚಲನಚಿತ್ರ ನಿರ್ಮಾಪಕ ಬಾಮ ಹರೀಶ್ ಪುತ್ರ ಉಲ್ಲಾಸ್ ಗೌಡ 28 ರವರು ಸ್ನೇಹಿತರೊಂದಿಗೆ ಕೊಡಚಾದ್ರಿ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಉಲ್ಲಾಸ್ ಗೌಡ ಅವರು ಬೆಂಗಳೂರಿನಿಂದ 13 ಮಂದಿ ಸ್ನೇಹಿತರ…