Day: June 30, 2026

JCI ವಿವೇಕ್ ಶಿವಮೊಗ್ಗ ಮತ್ತು ಹೋಟಲ್ ಶುಭಂ ಸಹಯೋಗದಲ್ಲಿ ರಕ್ತದಾನ ಶಿಬಿರ…

ಮಂಜುನಾಥ ಶೆಟ್ಟಿ… ಜೆಸಿಐ ವಿವೇಕ ಶಿವಮೊಗ್ಗ ಮತ್ತು ಹೋಟೆಲ್ ಶುಭಂ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.ಮುಖ್ಯ ಅತಿಥಿಗಳಾಗಿ ಮೆಟ್ರೋ ಆಸ್ಪತ್ರೆ ವೈದ್ಯರಾದ ಪೃಥ್ವಿರಾಜ್ ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ ಪೃಥ್ವಿ ರವರು ಪ್ರಸ್ತುತ ಪರಿಸ್ಥಿತಿಯಲ್ಲಿ ರಕ್ತದಾನದ ಅಗತ್ಯತೆಯನ್ನು ತಿಳಿಸಿದರು.ಕೆಪಿಸಿಸಿ…

ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕರ ಯುವಪಡೆ ಶಿವಮೊಗ್ಗ ಘಟಕದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ವಾಲ್ಮೀಕಿ ನಾಯಕ ಯುವ ಪಡೆ ಶಿವಮೊಗ್ಗ ಘಟಕ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಿದರು. ನಂತರ ಮಾತನಾಡಿ ಅವರು ಅಧ್ಯಕ್ಷರಾದ ಹರೀಶ್ ರವರ…

ಕಸ್ತೂರಬಾ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ…

ಮಂಜುನಾಥ ಶೆಟ್ಟಿ… ಶಿವಮೊಗ್ಗ: ಅಧ್ಯಯನವಿಲ್ಲದ ಅಧ್ಯಾಪನ ಅರ್ಥಹೀನವಾಗಿದ್ದು, ಪರಿವರ್ತನೆಯ ಯುಗದಲ್ಲಿ ಶಿಕ್ಷಕರು ಕ್ರೀಯಾಶೀಲರಾದಾಗ ಮಾತ್ರ ಮಕ್ಕಳಿಗೆ ಪರಿಣಾಮಕಾರಿಯಾಗಿ ಶಿಕ್ಷಣ ನೀಡಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಕಸ್ತೂರಬಾ ಬಾಲಿಕಾ ಪ್ರೌಢಶಾಲೆಯ ವತಿಯಿಂದ ಮಂಗಳವಾರ…

ಶಿವಮೊಗ್ಗ ಕೋರ್ಟ್ ಗೆ ಎರಡನೇ ಬಾರಿ ಬಾಂಬ್ ಹಾಕುವುದಾಗಿ ಬೆದರಿಕೆ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಎರಡನೇ ಬಾರಿ ಬಾಂಬ್ ಸ್ಫೋಟದ ಬೆದರಿಕೆ ಹಾಕಿರುವ ಇ-ಮೇಲ್ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಜೂನ್ 24ರಂದು ಮಧ್ಯರಾತ್ರಿ ಸುಮಾರು 1.37 ಗಂಟೆಗೆ ajjmal.kasab@atomicmail.io ಎಂಬ…