Month: July 2026

ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ನ್ಯಾ.ಸಂತೋಷ್.ಎಂ ಎಸ್ ಭೇಟಿ, ಪ್ರಗತಿ ಪರಿಶೀಲನೆ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಂತೋಷ್ ಎಂ ಎಸ್ ರವರು ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ಹಠಾತ್ ಭೇಟಿ ನೀಡಿ ಸಂಚಾರಿ ಈ ಚಲಾನ್ ಪ್ರಕರಣಗಳಲ್ಲಿ…

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ಸಕ್ರಿಯವಾಗಿ ಪಾಲ್ಗೊಳ್ಳಲು ನ್ಯಾ.ಸಂತೋಷ್ ಕರೆ…

ಮಂಜುನಾಥ ಶೆಟ್ಟಿ… ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಂಡಿದ್ದು ಸಾರ್ವಜನಿಕರು ಹಾಗೂ ಯುವ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅರ್ಹರೆಲ್ಲರೂ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು ಎಂದು…

ಸ್ವಚ್ಚತಾಗಾರರಿಗೆ ಸಂಸ್ಥೆಯ ಮುಖ್ಯಸ್ಥರೇ ಗುರುತಿನ ಚೀಟಿ ನೀಡಬೇಕು : ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಕಟ್ಟಿ…

ಮಂಜುನಾಥ ಶೆಟ್ಟಿ… ಜಿಲ್ಲೆಯ ವಿವಿಧ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ವಚ್ಚತಾಗಾರರಿಗೆ ಆಯಾ ಸಂಸ್ಥೆಯ ಮುಖ್ಯಸ್ಥರೇ ಗುರುತಿನ ಚೀಟಿಯನ್ನು ನೀಡಬೇಕು. ಇದರಿಂದ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಬಂಟರ ಸಂಘ ಶಿವಮೊಗ್ಗ ಬೆನಕ ಇವೆಂಟ್ಸ್ ಕುಂದಾಪುರ ಸಹಯೋಗದಲ್ಲಿ ಜುಲೈ 3 ,4 ಮತ್ತು 5 ರಂದು ಅದ್ದೂರಿ ಹಲಸು ಮತ್ತು ಮಾವು ಮೇಳ…

ಮಂಜುನಾಥ ಶೆಟ್ಟಿ… ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಬಂಟರ ಸಂಘ ಶಿವಮೊಗ್ಗ ಮತ್ತು ಬೆನಕ ಇವೆಂಟ್ಸ್ ಕುಂದಾಪುರ ಇವರ ಸಹಯೋಗದಲ್ಲಿ ಮೂರು ದಿನಗಳ ಕಾಲ ಹಲಸು ಮತ್ತು ಮಾವು ಮೇಳ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಡಾ ಸತೀಶ್ ಕುಮಾರ್ ಶೆಟ್ಟಿ ಹೇಳಿದರು.…

ಬಡವರ ರೋಗಿಗಳಿಗೆ ಸಂಜೀವಿನಿ.ಡಾ.ಗೀತಾ…

ಮಂಜುನಾಥ ಶೆಟ್ಟಿ… ಸುದೀರ್ಘ ಸಾರ್ವಜನಿಕ ಸೇವೆಯಿಂದ ವಯೋ ನಿವೃತ್ತಿ ಹೊಂದುತ್ತಿರುವ ಶ್ರೀಮತಿ ಡಾ.ಗೀತಾ ಎಂ ಜಿಲ್ಲಾ ಶಸ್ತ್ರಚಿಕಿತ್ಸಕರು, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಸಿಮ್ಸ್‌-ಶಿವಮೊಗ್ಗ ಇವರಿಗೆ ಬೀಳ್ಕೊಟ್ಟು ಅಭಿನಂದಿಸಿದರು. ಶಿವಮೊಗ್ಗ ಇವರು ಶ್ರೀಯುತ ಮೀಠಾನಾಯ್ಕ ಹಾಗೂ ಶ್ರೀಮತಿ ಶಾರದಾಬಾಯಿ ಇವರ ಮಗಳಾಗಿ…

ಆಲ್ಕೊಳ ವೃತ್ತದ ಬೀದಿ ವ್ಯಾಪಾರಿಗಳ ಸುರಕ್ಷತೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಆದ್ಯತೆ…

ಮಂಜುನಾಥ ಶೆಟ್ಟಿ… ಶಿವಮೊಗ್ಗ: “ನಗರದ ಬೀದಿ ವ್ಯಾಪಾರಿಗಳ ಜೀವಕ್ಕೆ ರಕ್ಷಣೆ ನೀಡುವುದು ಹಾಗೂ ಅವರಿಗೆ ಸುಸಜ್ಜಿತ ವ್ಯಾಪಾರ ವಲಯ ಕಲ್ಪಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ತಿಳಿಸಿದ್ದಾರೆ. ಶಾಸಕರು…