Month: July 2026

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆ.ರಂಗನಾಥ್ ಪ್ರಬಲ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಕೆ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿ ಇಂದು ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರು, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರು ಕೆ ರಂಗನಾಥ್ ರವರು ಪಕ್ಷದ ಕಚೇರಿಯಲ್ಲಿ ಆಡಳಿತ ಕಾರ್ಯದರ್ಶಿ ಎಸ್‌ ಟಿ ಹಾಲಪ್ಪನವರಿಗೆ…

ಡಾ.ಆರ್.ಮಂಜುನಾಥ್ ಗೌಡ ಅವರ ಅನುದಾನದಲ್ಲಿ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ…

ಮಂಜುನಾಥ ಶೆಟ್ಟಿ… ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಆರ್. ಮಂಜುನಾಥ್ ಗೌಡ ಅವರು ತಮ್ಮ ಅನುದಾನದಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಇಂದು ಲೋಕಾರ್ಪಣೆ ಮಾಡಿದರು.…

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ…

ಮಂಜುನಾಥ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರದ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ,ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶದ ವಿರುದ್ಧ , ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.…

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮೆಸ್ಕಾಂ ಅಧಿಕಾರಿಗೆ ಮನವಿ…

ಮಂಜುನಾಥ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.ಶಿವಮೊಗ್ಗ ನಗರದ ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ಸಿಬ್ಬಂದಿ ವರ್ಗದವರ ಮೇಲೆ ಹೆಚ್ಚುತ್ತಿರುವ ಒತ್ತಡವನ್ನ ಖಂಡಿಸಿ ಜಿಲ್ಲಾಧ್ಯಕ್ಷ ಮಧು ನೇತೃತ್ವದಲ್ಲಿ ಮನವಿ ಸಲ್ಲಿಸಿದರು. ಮುಖ್ಯ ಅಧಿಕಾರಿಗಳೊಂದಿಗೆ…

ತಮಿಳುನಾಡಿಗೆ ನೀರು ಬಿಡುವ ಆದೇಶ ಖಂಡಿಸಿ ಕರವೇ ಸ್ವಾಭಿಮಾನಿ ಬಣದಿಂದ ಬೃಹತ್ ಪ್ರತಿಭಟನೆ…

ಮಂಜುನಾಥ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಅಶೋಕ್ ವೃತ್ತದಲ್ಲಿ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಿಡಬ್ಲ್ಯೂಆರ್ ಸಿ ಆದೇಶದ ಪ್ರಕಾರ ತಮಿಳುನಾಡಿಗೆ ನಾಲ್ಕು ಟಿಎಂಸಿ ನೀರು ಹರಿಯ ಬಿಡಬೇಕೆಂಬ…

ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಮಂಜುನಾಥ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಜಿಲ್ಲಾಧ್ಯಕ್ಷರಾದ ಮಧು ರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕಳೆದ ನಾಲ್ಕು ತಿಂಗಳಿನಿಂದ ವೃದ್ಧರ ವೃದ್ಯಾಪ ವೇತನ ಬಾರದೇ ಇರುವುದು ಮತ್ತು ಈ ವಿಚಾರಕ್ಕೆ ಸಂಬಂಧಿಸಿದಂತೆ ವೃದ್ಧರು ಸಂಬಂಧಪಟ್ಟಂತ ತಾಲೂಕು ಕಚೇರಿಗಳಿಗೆ…

ESI ಸೌಲಭ್ಯವಿದ್ದರೂ ದೊರಕದ ಚಿಕಿತ್ಸೆ-ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಮನವಿ…

ಮಂಜುನಾಥ ಶೆಟ್ಟಿ… ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಇಎಸ್ಐ ಸೌಲಭ್ಯವಿದ್ದರೂ ಕಾರ್ಮಿಕರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಪ್ರತಿಭಟನೆ ನಡೆಸಿದರು. ಕಾರ್ಮಿಕರಿಗೆ ಇಎಸ್ಐ ಸೌಲಭ್ಯ ಎಂಬುದು ವರದಾನ ವಿದ್ದಂತೆ. ಕಾರ್ಕನೆಯ ಮತ್ತು ಕೆಲಸ ಮಾಡುತ್ತಿರುವ ಸ್ಥಳಗಳಲ್ಲಿ ಮಾಲೀಕರು…

ಸಿಟಿ ರವಿ ಅವರನ್ನು ಎಂಎಲ್‌ಸಿ ಸ್ಥಾನದಿಂದ ವಜಗೊಳಿಸಿ-ಶಿವಮೊಗ್ಗ ಪೀಸ್ ಆರ್ಗನೈಸೇಷನ್ ಆಗ್ರಹ…

ಮಂಜುನಾಥ ಶೆಟ್ಟಿ… ಬಿಜೆಪಿ ಮುಖಂಡ ಸಿ.ಟಿ. ರವಿ ಅವರು “ಮುಲ್ಲಾಗಳಿಗೂ ನೀಟ್‌ಗೂ ಏನು ಸಂಬಂಧ?” ಎಂದು ನೀಡಿರುವ ಹೇಳಿಕೆ ಸಮಾಜದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಿದ್ದು, ಅವರನ್ನು ತಕ್ಷಣವೇ ವಿಧಾನ ಪರಿಷತ್ (ಎಂಎಲ್‌ಸಿ) ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಶಿವಮೊಗ್ಗ ಪೀಸ್ ಆರ್ಗನೈಜೇಷನ್…

ಶಿವಮೊಗ್ಗ ನಗರ ಶಾಸಕರಾದ ಚನ್ನಬಸಪ್ಪ ಅವರಿಗೆ ವಿಶೇಷ ಹುಟ್ಟು ಹಬ್ಬದ ಶುಭಾಶಯ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರ ಶಾಸಕರಾದ ಚನ್ನಬಸಪ್ಪ ರವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದರು.ನಗರದ ಪಂಚಮುಖಿ ಆಂಜನೇಯ ದೇವಾಲಯದಲ್ಲಿ ದುರ್ಗಿಗುಡಿ ಬಿಜೆಪಿ ವಾರ್ಡ್ ಅಧ್ಯಕ್ಷರಾದ ಶಿವಾನಂದ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು…

ಶಿವಮೊಗ್ಗ ಸಂಚಾರಿ ಪೊಲೀಸ್ ವತಿಯಿಂದ ವಾಹನ ಸವಾರರಿಗೆ ಪ್ರಮುಖ ಮಾಹಿತಿ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ನೋಟಿಸ್‌ಗಳು ಅಥವಾ ಇ-ಚಲನ್‌ಗಳ ಲಿಂಕ್‌ಗಳನ್ನು ವಾಹನದ ಮಾಲೀಕರ ಮೊಬೈಲ್‌ನ ವಾಟ್ಸಾಪ್‌ಗೆ ಕಳುಹಿಸಲಾಗುವುದಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಸಂಚಾರಿ ಪೊಲೀಸ್ ಸ್ಪಷ್ಟ ಪಡಿಸಿದೆ. ಆದ್ದರಿಂದ, ವಾಟ್ಸಾಪ್ ಮೂಲಕ ಬರುವ…