ಯುಹೆಚ್‌ಕ್ಯೂ ಕೋಟಾದಡಿ ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ…
ಮಂಜುನಾಥ ಶೆಟ್ಟಿ… ಯು.ಹೆಚ್.ಕ್ಯೂ. ಕೋಟಾದಡಿಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.17 ವರ್ಷ ಆರು ತಿಂಗಳಿಂದ 22 ವರ್ಷದೊಳಗಿನ ವೀರನಾರಿಯರು, ಮಾಜಿ ಸೈನಿಕರ ಮಕ್ಕಳಿಗೆ ಮತ್ತು ಸೈನಿಕರ ಸ್ವಂತ ತಮ್ಮಂದಿರುಗಳಿಗೆ ಆ.29 ರಿಂದ ಅ.11 ರವರೆಗೆ ಅಗ್ನಿವೀರ್ ಟ್ರೇಡ್ಸ್ಮನ್, ಅಗ್ನಿವೀರ್…