Month: July 2026

ಸ್ವಯಂಸೇವಾ ಸಂಸ್ಥೆಗಳಿಗೆ ಕಡ್ಡಾಯ ನೋಂದಣಿ ಹಾಗೂ ನವೀಕರಣಕ್ಕೆ ಸೂಚನೆ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಜಿಲ್ಲೆಯಲ್ಲಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ ಕಾರ್ಯಾಚರಿಸುತ್ತಿರುವ ಎಲ್ಲಾ ಸ್ವಯಂಸೇವಾ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಹಾಗೂ ಅವಧಿ ಮುಗಿದಿರುವ ಸಂಸ್ಥೆಗಳು ನವೀಕರಣಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಅಂಗವಿಕಲರ ಅಧಿನಿಯಮ…

ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಪ್ರಭುಲಿಂಗ ಕವಳಿಕಟ್ಟಿ…

ಮಂಜುನಾಥ ಶೆಟ್ಟಿ… ರಾಜ್ಯ ಸರ್ಕಾರವು ಯುವಜನರಲ್ಲಿ ಕ್ರೀಡೆ, ವೈಜ್ಞಾನಿಕ ಮನೋಭಾವ, ಸಂಸ್ಕೃತಿ, ಸಾಮಾಜಿಕ ಸಾಮರಸ್ಯ, ಸಂವಿಧಾನದ ಮೌಲ್ಯಗಳು ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಸದುದ್ದೇಶದಿಂದ ರಾಜ್ಯಾದ್ಯಂತ ಹತ್ತು ಸಾವಿರ “ಭಾರತ್ ಜೋಡೋ ಯುವಕ ಸಂಘ” ಗಳನ್ನು ಸ್ಥಾಪಿಸಲು ಮಾರ್ಗಸೂಚಿ ಹೊರಡಿಸಿದ್ದು, ಜಿಲ್ಲೆಯ…

ಜಾಗತಿಕ ‘ಎಲ್ ನಿನೋ’ ಹವಾಮಾನ ವೈಪರೀತ್ಯ ಹಾಗೂ ಬರದ ಭೀತಿ: ಎದುರಿಸಲು ಕರ್ನಾಟಕ ಸರ್ಕಾರದಿಂದ ಬೃಹತ್ ಮುನ್ನೆಚ್ಚರಿಕೆ ಕಾರ್ಯತಂತ್ರ…

ಮಂಜುನಾಥ ಶೆಟ್ಟಿ… ಜಾಗತಿಕ ಮಟ್ಟದಲ್ಲಿ ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ (El Niño) ಹವಾಮಾನ ವೈಪರೀತ್ಯದ ಪರಿಣಾಮವಾಗಿ ಉಂಟಾಗಬಹುದಾದ ತಾಪಮಾನ ಏರಿಕೆ ಹಾಗೂ ಬರದ ಪರಿಸ್ಥಿತಿಯನ್ನು ಎದುರಿಸಲು ಕರ್ನಾಟಕ ಸರ್ಕಾರವು ಸಮಗ್ರ ಮತ್ತು ದೂರದೃಷ್ಟಿಯ ಕಾರ್ಯತಂತ್ರವನ್ನು ಕೈಗೆತ್ತಿಕೊಂಡಿದೆ. ​ಏನಿದು ಎಲ್ ನಿನೋ? :…

JNNCEಯಲ್ಲಿ ಯುಗ್ಮ ಟೆಕ್ ಫೆಸ್ಟ್ 2.0-ರಾಷ್ಟ್ರೀಯ ಮಟ್ಟದ 24 ಗಂಟೆಗಳ ಎಐ ಹ್ಯಾಕ್ ಥಾನ್…

ಮಂಜುನಾಥ ಶೆಟ್ಟಿ… ಶಿವಮೊಗ್ಗದ ನವಿಲೆಯಲ್ಲಿರುವ ಜವಾಹರಲಾಲ್ ನೆಹರು ನ್ಯೂ ಕಾಲೇಜ್ ಆಫ್ ಎಂಜಿನಿಯರಿಂಗ್ (JNNCE) ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗ ಹಾಗೂ ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಆಶ್ರಯದಲ್ಲಿ “ಯುಗ್ಮ ಟೆಕ್‌ಫೆಸ್ಟ್ 2.0 – ಮೇಧಾ ದೃಷ್ಟಿ” ಹೆಸರಿನ…

S. ಜಾನಕೀ ಅವರಿಗೆ ವಿಶೇಷ ಗಾಯನ ಮೂಲಕ ಶ್ರದ್ಧಾಂಜಲಿ ಕಾರ್ಯಕ್ರಮ…

ಮಂಜುನಾಥ ಶೆಟ್ಟಿ… ಇತ್ತೀಚೆಗೆ ದೈವ ಧೀನರಾದ ಶ್ರೇಷ್ಠ ಗಾಯಕಿ ಎಸ್ ಜಾನಕಿ ಅವರಿಗೆ ವಿಶಿಷ್ಟ ರೀತಿಯಲ್ಲಿ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ಈ ಶ್ರದ್ಧಾಂಜಲಿಯ ನೇತೃತ್ವವನ್ನು ವಹಿಸಿ ಅತ್ಯಂತ ಭಾವಪೂರ್ಣವಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಚಿರಂತನ ಯೋಗ ಮತ್ತು ಸಂಗೀತ ಕೇಂದ್ರದ ಮತ್ತು ಜಿಲ್ಲಾ ಸುಗಮ…

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ವಸತಿ ಶಾಲೆ ಪ್ರಾಂಶುಪಾಲ…

ವರದಿ ಮಂಜುನಾಥ್ ಶೆಟ್ಟಿ… ಶಾಲಾ ಪ್ರವೇಶಾತಿ ನೀಡಲು ಬಾಲಕಿಯ ತಂದೆಯಿಂದ ಲಂಚ ಪಡೆಯುತ್ತಿದ್ದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಸೋಮವಾರ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ತಿಪ್ಲಾಪುರ ಕ್ಯಾಂಪ್ ನಿವಾಸಿ,…

ಬ್ಯಾಂಕ್ ಆಫ್ ಬರೋಡದ 119ನೇ ಸಂಸ್ಥಾಪನ ದಿನಾಚರಣೆ…

ಮಂಜುನಾಥ ಶೆಟ್ಟಿ… ಬ್ಯಾಂಕ್ ಆಫ್ ಬರೋಡ ಬಿಎಚ್ ರೋಡ್ ಶಾಖೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ಬ್ಯಾಂಕಿನ 119ನೇ ಸಂಸ್ಥಾಪನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಗ್ರಾಹಕರಾದ ಕಾಂತೇಶ್ ಕೆ ಇ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಕೆ ರಂಗನಾಥ್ ಉಪಾಧ್ಯಕ್ಷರಾದ ಹೊನ್ನಪ್ಪ…

ಸಾರಿಗೆ ಸಚಿವ ಬೈರತಿ ಸುರೇಶ್ ಹುಟ್ಟುಹಬ್ಬ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಅನ್ನದಾನ ಕಾರ್ಯಕ್ರಮ…

ಮಂಜುನಾಥ ಶೆಟ್ಟಿ… ಕರ್ನಾಟಕ ಸರ್ಕಾರದ ಸಾರಿಗೆ ಸಚಿವರು, ಅಹಿಂದ ವರ್ಗದ ನಾಯಕ ಸನ್ಮಾನ್ಯ ಶ್ರೀ ಬೈರತಿ ಸುರೇಶ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ಮಹಾನಗರ ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ರ ನೇತೃತ್ವದಲ್ಲಿ ನಗರದ ಮೆಗನ್ ಆಸ್ಪತ್ರೆ…

ರಾಷ್ಟ್ರಭಕ್ತ ಬಳಗದಿಂದ 3ನೇ ಮತದಾರರ ಸಹಾಯ ಕೇಂದ್ರ ಉದ್ಘಾಟನೆ…

ಮಂಜುನಾಥ ಶೆಟ್ಟಿ… ರಾಷ್ಷ್ರ ಭಕ್ತರ ಬಳಗದ ಕೆ.ಎಸ್.ಈಶ್ವರಪ್ಪ ಹಾಗೂ ಕೆ.ಈ.ಕಾಂತೇಶ್ ನವರ ನೇತೃತ್ವದಲ್ಲಿ SIR ಕೇಂದ್ರವನ್ನು ಪ್ರಾರಂಭವಾಯಿತು. ಸಾರ್ವಜನಿಕರ ಅನುಕೂಲಕ್ಕಾಗಿ ಬೊಮ್ಮನಕಟ್ಟೆ ಗಣಪತಿ ದೇವಾಲಯ 3ನೇ ಎಸ್.ಐ.ಆರ್ ಮಾಹಿತಿ ನೀಡುವ ಹಾಗೂ(SIR) ಕೇಂದ್ರವನ್ನು ಆನಂದಪುರಂ ಬೆಕ್ಕಿನಕಲ್ಮಠದ ಪೂಜ್ಯ ಶ್ರೀ ಡಾ. ಮಲ್ಲಿಕಾರ್ಜುನ…

ಟ್ರಾಫಿಕ್ ಸಿಪಿಐ ದೇವರಾಜ್ ನೇತೃತ್ವದಲ್ಲಿ ಅನಧಿಕೃತ ಅಂಗಡಿಗಳ ತೆರವು-ಹೂವಿನ ಅಂಗಡಿಗಳಿಗೆ ಒಂದು ವಾರಗಳು ಗಡವು…

ಮಂಜುನಾಥ ಶೆಟ್ಟಿ… ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಅನಧಿಕೃತ ಹೂ ಮತ್ತು ಹಣ್ಣಿನ ತಾತ್ಕಾಲಿಕ ಮಾರುಕಟ್ಟೆಯನ್ನು ಮಹಾನಗರ ಪಾಲಿಕೆ ಮತ್ತು ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ತೆರವುಗೊಳಿಸಿದ್ದಾರೆ. ಈ ಹಿಂದೆ ಶಿವಪ್ಪ ನಾಯಕ ಹೂ ಮತ್ತು ಹಣ್ಣಿನ ಮಾರುಕಟ್ಟೆಯನ್ನು…