Month: July 2026

STYLE ಡ್ಯಾನ್ಸ್ ಕ್ರಿವ್ ಸಂಸ್ಥೆಯ ಮಕ್ಕಳಿಂದ ವಿಶ್ವ ದಾಖಲೆ ನೃತ್ಯ ಪ್ರದರ್ಶನ…

ಮಂಜುನಾಥ ಶೆಟ್ಟಿ… ಸ್ಟೈಲ್ ಡಾನ್ಸ್ ಕ್ರಿವ್ ಸಂಸ್ಥೆಯ ಮುಖ್ಯಸ್ಥರಾದ ಶಶಿಕುಮಾರ್ ನೇತೃತ್ವದಲ್ಲಿ ಪುಟಾಣಿಗಳಿಂದ ನೃತ್ಯ ಮಾಡುವ ಮೂಲಕ ವಿಶ್ವದ ದಾಖಲೆಯ ವಿಶೇಷ ನೃತ್ಯ ಪ್ರದರ್ಶನ ನಡೆಯಿತು. ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿರುವ ವಾಲಿಬಾಲ್ ಅಂಕಣದಲ್ಲಿ ಸ್ಟೈಲ್ ಡ್ಯಾನ್ಸ್ ಕ್ರೀವ್ ಸಂಸ್ಥೆ ಶಿವಮೊಗ್ಗ…

ಶಿವಮೊಗ್ಗ ನಗರದಲ್ಲಿ ನೂತನ ‘ಆಡಳಿತ ಸೌಧ’ ನಿರ್ಮಾಣಕ್ಕೆ ಸಚಿವರಿಗೆ ಚೇತನ್ ಕೆ.ಗೌಡ ಮನವಿ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಪ್ರಮುಖ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ಶಿವಮೊಗ್ಗ ನಗರದಲ್ಲಿ ನೂತನ “ಆಡಳಿತ ಸೌಧ” ನಿರ್ಮಾಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ…

ಅರ್ಹತಾ ಪತ್ರ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ…

ಮಂಜುನಾಥ ಶೆಟ್ಟಿ… ನಗರದಲ್ಲಿ ಅರ್ಹತಾ ಪತ್ರ (ಎಫ್ ಸಿ) ನವೀಕರಿಸದೆ ನಿಯಮಬಾಹಿರವಾಗಿ ಸಂಚರಿಸುತ್ತಿರುವ ಆಟೋರಿಕ್ಷಾಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ದಿನಾಂಕ 15-07-2026 ರಂದು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಾದೇಶಿಕ…

ಕುಶಲಕರ್ಮಿಗಳ ಆದಾಯ ಹೆಚ್ಚಳ ಮತ್ತು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು ಮುಖ್ಯ : ಡಾ.ಪಿ.ನಾರಾಯಣ್…

ಮಂಜುನಾಥ ಶೆಟ್ಟಿ… ಘನತೆಯಿಂದ ಸಮಾಜದ ಒಳಿತಿಗಾಗಿ ದುಡಿಯುತ್ತಿರುವ ಕುಶಲಕರ್ಮಿಗಳ ಕರಕುಶಲ ಪರಂಪರೆಯನ್ನು ಉಳಿಸುವುದರ ಜೊತೆಗೆ, ಗ್ರಾಮೀಣ ಹಾಗೂ ಸಾಂಪ್ರದಾಯಿಕ ಕುಶಲಕರ್ಮಿಗಳ ಆದಾಯವನ್ನು ಹೆಚ್ಚಿಸುವುದು ಮತ್ತು ಅವರಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು ಅತಿ ಮುಖ್ಯವಾಗಿದೆ ಎಂದು ಎನ್ ಇ ಎಸ್ ಸಂಸ್ಥೆಯ ಜಂಟಿ…

ಹಳೆಗನ್ನಡ ಓದು ಕಾರ್ಯಗಾರ ಉದ್ಘಾಟನೆ…

ಮಂಜುನಾಥ ಶೆಟ್ಟಿ… ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ವಿಶ್ವವಿದ್ಯಾಲಯ, ಶಂಕರಘಟ್ಟದ ಎಸ್.ಪಿ.ಹಿರೇಮಠ ಸಭಾಂಗಣದಲ್ಲಿ “ಹಳೆಗನ್ನಡ ಓದು” ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿದರು. ಉದ್ಘಾಟನೆಯನ್ನು ಬೆಂಗಳೂರು ವಲಯ ಜಂಟಿ ನಿರ್ದೇಶಕರಾದ ಮಾನ್ಯ ಶ್ರೀ ಅಶೋಕ್ ಎನ್. ಚಲವಾದಿರವರು ನೆರವೇರಿಸಿದರು.…

ಶೀ‍ಘ್ರದಲ್ಲಿ ಸುಸಜ್ಜಿತ ವಿಜ್ಞಾನ ಕೇಂದ್ರ-2 ಲೋಕಾರ್ಪಣೆಗೆ ಸಿದ್ಧತೆ : ಸಂಸದ ಬಿ.ವೈ.ರಾಘವೇಂದ್ರ…

ಮಂಜುನಾಥ ಶೆಟ್ಟಿ… ನಗರದ ಸಹ್ಯಾದ್ರಿ ಕಾಲೇಜಿಗೆ ಹೊಂದಿಕೊಂಡಂತಿರುವ ವಿಶಾಲವಾದ ಐದು ಎಕರೆ ಪ್ರದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರ್ಥಿಕ ನೆರವಿನೊಂದಿಗೆ ವಿಜ್ಞಾನ ಕೇಂದ್ರ-2 ಕಟ್ಟಡವನ್ನು ಸುಮಾರು 10ಕೋಟಿ. ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನು…

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಜೊಮೊಟೊ ಹೋಟೆಲ್ ಗೆ ಬಿತ್ತು ದಂಡ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಸಸ್ಯಾಹಾರಿ (ವೆಜ್) ಬರ್ಗರ್ ಬದಲಿಗೆ ಮಾಂಸಾಹಾರಿ (ನಾನ್‌ವೆಜ್) ಬರ್ಗರ್ ತಲುಪಿಸಿ ಸೇವಾ ನ್ಯೂನತೆ ಎಸಗಿದ ಆನ್‌ಲೈನ್ ಆಹಾರ ವಿತರಣಾ ಸಂಸ್ಥೆ ಜೊಮ್ಯಾಟೊ (Zomato) ಮತ್ತು ಹೋಟೆಲ್ ಮಾಲೀಕರಿಗೆ ದಂಡ ವಿಧಿಸಿದೆ.…

ಶೇ.44 ಮಳೆ ಕೊರತೆ-ಶೇ.28.09 ಬಿತ್ತನೆ-ಪರ್ಯಾಯ ಬೆಳೆ ಬೆಳೆಯಲು ರೈತರಿಗೆ ಸಲಹೆಮಳೆ ಕೊರತೆ ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜು : ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಕಟ್ಟಿ…

ಮಂಜುನಾಥ ಶೆಟ್ಟಿ… ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿ ತಲೆದೋರಿದ್ದು ಜಿಲ್ಲೆಯಲ್ಲೂ ಉದ್ಭವಿಸಿರುವ ಮಳೆಯ ಕೊರತೆಯನ್ನು ಅತ್ಯಂತ ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತವು ಸಂಪೂರ್ಣ ಸಜ್ಜಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಪ್ರಮುಖ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ…

7 ದಿನಗಳೊಳಗೆ ಕಡ್ಡಾಯವಾಗಿ ನೀರಿನ ಕಂದಾಯ ಕಟ್ಟಬೇಕು: ತಪ್ಪಿದಲ್ಲಿ ಸಂಪರ್ಕ ಕಡಿತ…

ಮಂಜುನಾಥ ಶೆಟ್ಟಿ… ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ ಮಾಲೀಕರುಗಳು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನದೊಳಗಾಗಿ ಪಾವತಿಸುವುದು ಕಡ್ಡಾಯ. ತಪ್ಪಿದ್ದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು ಎಂದು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ…

ವಿದ್ಯಾರ್ಥಿ ನಿಲಯಗಳ 9,235ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿಶಿಷ್ಟ ‘ಇನ್ಸ್ಪೈರ್ ಆನ್‌ಲೈನ್ ಪಾಡ್‌ಕಾಸ್ಟ್ ಕಾರ್ಯಕ್ರಮ…

ಮಂಜುನಾಥ ಶೆಟ್ಟಿ… ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜುಲೈ 17 ರಂದು ಇನ್ಸ್ಪೈರ್(Inspire’) ಇಗ್ನೈಟ್ ಮೈಂಡ್ ಅಂಡ್ ಇಗ್ನೈಟ್…