Day: July 5, 2026

ವಿಶೇಷ ಲೇಖನ – “ ಸುಸ್ಥಿರ ನಾಳೆಗಾಗಿ ಜಲ ಮತ್ತು ವಿದ್ಯುತ್ ಸಂರಕ್ಷಣೆ”

ಭೂಮಿ ಮತ್ತು ನಮ್ಮ ಭವಿಷ್ಯವನ್ನು ಸುರಕ್ಷಿತವಾಗಿಡಲು ಜಲ ಮತ್ತು ವಿದ್ಯುತ್‌ನ ಸಂರಕ್ಷಣೆ ಅತ್ಯಂತ ಅಗತ್ಯವಾಗಿದೆ. ನೀರನ್ನು ಉಳಿಸುವುದು ಎಂದರೆ ವಿದ್ಯುತ್‌ನ್ನು ಸಹ ಉಳಿಸುವುದಾಗಿದೆ. ಏಕೆಂದರೆ ನೀರನ್ನು ಶುದ್ಧೀಕರಿಸಿ ಮನೆಗಳಿಗೆ ಪೂರೈಸಲು ಹೆಚ್ಚಿನ ವಿದ್ಯುತ್ ಬಳಸಲಾಗುತ್ತದೆ. ಆದ್ದರಿಂದ ಈ ಸಂಪನ್ಮೂಲಗಳನ್ನು ಸಂರಕ್ಷಿಸುವ ಬಗ್ಗೆ…

ಜಿಲ್ಲೆಯಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಸಿದ್ದಪಡಿಸಲು ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯಾರಂಭ…

ಮಂಜುನಾಥ ಶೆಟ್ಟಿ… ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಸಿದ್ದಪಡಿಸಲು ವಿಶೇಷ ಸಮಗ್ರ ಪರಿಷ್ಕರಣೆ-2026ನ್ನು ದೇಶದ 13ರಾಜ್ಯಗಳಲ್ಲಿ ಆರಂಭಿಸಿದ್ದು, ಕರ್ನಾಟಕವು ಮುಂಚೂಣಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗಳಿಗೆ ಈ ಕುರಿತು…

ಜುಲೈ. 07 ರಂದು ಉದ್ಯೋಗ ನೇರ ಸಂದರ್ಶನ…

ಮಂಜುನಾಥ ಶೆಟ್ಟಿ… ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜು.07 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.ಈ ಸಂದರ್ಶನದಲ್ಲಿ ಆದಿತ್ಯ ಬಿರ್ಲಾ ಕ್ಯಾಪಿಟಲ್ ಪ್ರೈ.ಲಿ., ಇಂಡಸ್ ಸಂಡ್ ಬ್ಯಾಂಕ್ ಪ್ರೈ.ಲಿ., ಭಾಗವಹಿಸಲಿದ್ದು, ಖಾಲಿ ಇರುವ…

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಆರ್ಥಿಕವಾಗಿ ಸದೃಢಗೊಂಡು ಮುನ್ನಡೆಯಬೇಕು : ಬಿ.ಬಿ.ಕಾವೇರಿ…

ಮಂಜುನಾಥ ಶೆಟ್ಟಿ… ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಆರ್ಥಿಕವಾಗಿ ಸದೃಢಗೊಂಡು ಸರ್ಕಾರ ಅಥವಾ ಯಾವುದೇ ಹಣಕಾಸು ಸಂಸ್ಥೆಗಳ ಆರ್ಥಿಕ ನೆರವಿಲ್ಲದೆ ಸ್ವತಂತ್ರವಾಗಿ ನಡೆಯುವಂತಾಗಬೇಕು ಎಂದು ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅವರು ಹೇಳಿದರು. ಅವರು…

ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ…

ಮಂಜುನಾಥ ಶೆಟ್ಟಿ… ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಂಡಿದ್ದಾರೆ. ಅನಧಿಕೃತವಾಗಿ…