Day: July 6, 2026

SIRಗೆ ಹೆಚ್ಚಿನ ಕಾಲಾವಕಾಶ ನೀಡಿ-ಕರವೇ ಸಿಂಹ ಸೇನೆ ಮನವಿ…

ಮಂಜುನಾಥ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಎಸ್ಐಆರ್ ಪ್ರಕ್ರಿಯೆ ನಡೆಸಲು ದಿನಗಳನ್ನು ಪರಿಷ್ಕರಣೆ ಮಾಡುವುದರ ಮತ್ತು ಅಧಿಕಾರಿಗಳಿಗೆ ಕೆಲಸದ ಒತ್ತಡ ಹೆಚ್ಚಾಗುತ್ತದೆ ಎಂದು ತಿಳಿಸಿದರು. ಸರ್ಕಾರದ ವತಿಯಿಂದ ನಡೆಯುತ್ತಿರುವ ಎಸ್ಐಆರ್ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ…