Day: July 15, 2026

ರಸ್ತೆ ಬದಿಯ 58 ನಿರುಪಯುಕ್ತ ವಾಹನಗಳಿಗೆ ನೋಟಿಸ್-ಮಧ್ಯಪಾನ ಮಾಡಿ ಬಸ್ ಚಲಾಯಿಸಿದ್ದ ಚಾಲಕರ ವಿರುದ್ಧ ಕಾನೂನು ಕ್ರಮ…

ಮಂಜುನಾಥ ಶೆಟ್ಟಿ… ಸಾರ್ವಜನಿಕರ ಸುರಕ್ಷತೆ, ಸುಗಮ ಸಂಚಾರ ಹಾಗೂ ರಸ್ತೆ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ನಗರ ಸಂಚಾರ ಪೊಲೀಸರು ಕೈಗೊಂಡಿರುವ ವಿಶೇಷ ಕಾರ್ಯಾಚರಣೆಯಲ್ಲಿ ಹಲವು ಮಹತ್ವದ ಬೆಳವಣಿಗೆಗಳು ಬೆಳಕಿಗೆ ಬಂದಿವೆ.ರಸ್ತೆ ಬದಿಯಲ್ಲಿ ಬಳಕೆಯಾಗದೆ ಬಿಟ್ಟುಹೋಗಿದ್ದ 59 ನಿರುಪಯುಕ್ತ ವಾಹನಗಳನ್ನು ಗುರುತಿಸಿ…

ಕಡಿಮೆ ಮಳೆ: ಪರ್ಯಾಯ ಬೆಳೆ ಹಾಗೂ ಕೃಷಿ ಪದ್ಧತಿ ಅಳವಡಿಕೆಗೆ ಕೃಷಿ ಇಲಾಖೆ ಸಲಹೆ…

ಮಂಜುನಾಥ ಶೆಟ್ಟಿ… ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಶಿವಮೊಗ್ಗ ತಾಲ್ಲೂಕಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಸಕಾಲದಲ್ಲಿ ಮಳೆ ಬಾರದೇ ಇರುವುದರಿಂದ ರೈತರು ಎದುರಿಸುತ್ತಿರುವ ಸಮಸ್ಯೆಗೆ ಕೃಷಿ ಇಲಾಖೆ ಸೂಕ್ತ ಪರ್ಯಾಯ ಮಾರ್ಗೋಪಾಯಗಳನ್ನು ಪ್ರಕಟಿಸಿದೆ. ರೈತರು ತಮ್ಮ ಹಿತದೃಷ್ಟಿಯಿಂದ ಕೆಳಕಂಡ ಕೃಷಿ ಪದ್ಧತಿಗಳು…

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನ…

ಮಂಜುನಾಥ ಶೆಟ್ಟಿ… 2026 ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಶಾಲಾ ಶಿಕ್ಷಣ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಯಂ ಆಗಿ ನೇಮಕವಾಗಿ, ಅನುದಾನಿತ ಪ್ರಾಥಮಿಕ ಅಥವಾ ಪ್ರೌಢಶಾಲೆಗಳಲ್ಲಿ ಅನುದಾನ ಸಹಿತವಾಗಿ ಅನುಮೋದನೆಗೊಂಡು ಕನಿಷ್ಠ 10…

ಸಾಗರ: ಕೋಳೂರು ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಸಿಇಒ ಭೇಟಿ; ಹಸಿರುಮಕ್ಕಿ ಲಾಂಚ್‌ನಲ್ಲಿ ಸ್ವೀಪ್ ಕಾರ್ಯಕ್ರಮ…

ಮಂಜುನಾಥ ಶೆಟ್ಟಿ… ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೇಮಂತ್ ಎನ್ ಜುಲೈ 14ರಂದು ಸಾಗರ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ವಿವಿಧ ಪ್ರಗತಿ ಪರಿಶೀಲನೆ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಕೋಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ…

ಗ್ರಾಹಕರಿಗೆ ವಂಚಿಸಿದ ಬ್ಯಾಂಕ್‌ಗೆ ದಂಡ: ಹೆಚ್ಚುವರಿ ಬಡ್ಡಿ ಹಾಗೂ ಪರಿಹಾರ ನೀಡಲು ಗ್ರಾಹಕ ಆಯೋಗ ಆದೇಶ…

ಮಂಜುನಾಥ ಶೆಟ್ಟಿ… ಕೇಂದ್ರ ಸರ್ಕಾರದ ಬಡ್ಡಿ ರಿಯಾಯಿತಿ ಯೋಜನೆಯಡಿ ಶೈಕ್ಷಣಿಕ ಸಾಲ ಪಡೆದ ಗ್ರಾಹಕರಿಂದ ನಿಯಮಬಾಹಿರವಾಗಿ ಹೆಚ್ಚುವರಿ ಬಡ್ಡಿ ವಸೂಲಿ ಮಾಡಿ, ಸೇವಾ ನ್ಯೂನತೆ ಎಸಗಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊಸನಗರ ಶಾಖೆಗೆ ಶಿವಮೊಗ್ಗದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ…

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ…

ಮಂಜುನಾಥ ಶೆಟ್ಟಿ… ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆರೋಗದಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಆದೇಶದನ್ವಯ ಶಿವಮೊಗ್ಗ…

ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್…

ಮಂಜುನಾಥ ಶೆಟ್ಟಿ… “ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ‌” ಎಂದು…

ಪ್ಲಾಸ್ಟಿಕ್ ಸರ್ಜರಿ ಎಂದರೇ ಬರೀ ಬಾಹ್ಯ ಸೌಂದರ್ಯಕ್ಕಷ್ಟೇ ಅಲ್ಲ – ಡಾ ಚೇತನ್ ಕುಮಾರ್ ನವಿಲೆಹಾಳ್…

ಮಂಜುನಾಥ ಶೆಟ್ಟಿ… ಶಿವಮೊಗ್ಗ : ಪ್ಲಾಸ್ಟಿಕ್ ಸರ್ಜರಿ ವೈದ್ಯಕೀಯ ವಿಜ್ಞಾನವು ಎಷ್ಟೋ ಜನರ ಪಾಲಿಗೆ ಮರುಜೀವ ನೀಡುವ ಸಂಜೀವಿನಿಯಾಗಿದ್ದರೂ, ಇದರ ಬಗ್ಗೆ ಜನಸಾಮಾನ್ಯರಲ್ಲಿ ಇಂದಿಗೂ ಅನೇಕ ತಪ್ಪು ಕಲ್ಪನೆಗಳಿವೆ. ಪ್ಲಾಸ್ಟಿಕ್ ಸರ್ಜರಿ ಎಂದರೆ ಕೇವಲ ಬಾಹ್ಯ ಸೌಂದರ್ಯವಷ್ಟೇ, ಕಾಸ್ಮೆಟಿಕ್ ಸರ್ಜರಿ ಎಂದು…