JNNCE ನಲ್ಲಿ ಯುಗ್ಮಾ ಟೆಕ್ ಫೆಸ್ಟ್ 2.0-ರಾಷ್ಟ್ರಮಟ್ಟದ ಎಐ ಹ್ಯಾಕ್ ಥಾನ್…
ಮಂಜುನಾಥ ಶೆಟ್ಟಿ… ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ವಿಭಾಗ ಹಾಗೂ ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಜುಲೈ 24 ಮತ್ತು 25ರಂದು ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0 ಮೇದದೃಷ್ಟಿ’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್ ಆಯೋಜಿಸಲಾಗಿದೆ…