Day: July 23, 2026

ಹೆಚ್.ಎಸ್.ರುದ್ರಪ್ಪ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಘಟಕಗಳ ಉದ್ಘಾಟನಾ ಸಮಾರಂಭ…

ಮಂಜುನಾಥ ಶೆಟ್ಟಿ… ಶಿವಮೊಗ್ಗ: ತರಗತಿಗಳನ್ನು ಏಕಮುಖ ಬೋಧನೆಯ ವೇದಿಕೆಯಾಗಿರಿಸದೆ, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಸಂವಾದದ ವಾತಾವರಣ ನಿರ್ಮಿಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯ ಬದ್ರ ಬುನಾದಿ ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು. ನಗರದ ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ…