ಶಿವಮೊಗ್ಗದ ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ನಿಧನ…
ಮಾಜಿ ಶಾಸಕ, ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ(78) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಶಿವಮೊಗ್ಗ ನಗರಸಭೆ ಅಧ್ಯಕ್ಷರಾಗಿ ಸೇವೆ.1997/98 ರಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್…