ಶಿವಮೊಗ್ಗ ಸಂಚಾರಿ ಪೊಲೀಸ್ ವತಿಯಿಂದ ವಾಹನ ಸವಾರರಿಗೆ ಪ್ರಮುಖ ಮಾಹಿತಿ…
ಮಂಜುನಾಥ ಶೆಟ್ಟಿ… ಶಿವಮೊಗ್ಗ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ನೋಟಿಸ್‌ಗಳು ಅಥವಾ ಇ-ಚಲನ್‌ಗಳ ಲಿಂಕ್‌ಗಳನ್ನು ವಾಹನದ ಮಾಲೀಕರ ಮೊಬೈಲ್‌ನ ವಾಟ್ಸಾಪ್‌ಗೆ ಕಳುಹಿಸಲಾಗುವುದಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಸಂಚಾರಿ ಪೊಲೀಸ್ ಸ್ಪಷ್ಟ ಪಡಿಸಿದೆ. ಆದ್ದರಿಂದ, ವಾಟ್ಸಾಪ್ ಮೂಲಕ ಬರುವ…