ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ವೇದಾ ವಿಜಯ್ ಕುಮಾರ್ ಅರ್ಜಿ ಸಲ್ಲಿಕೆ…
ಮಂಜುನಾಥ ಶೆಟ್ಟಿ… ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಪಂಚಾಯಿತಿ ನಿಕಟ ಪೂರ್ವ ಉಪಾಧ್ಯಕ್ಷರಾದ ಶ್ರೀಮತಿ ವೇದಾ ವಿಜಯಕುಮಾರ್ ರವರು ಅರ್ಜಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷರಾದ ಆರ್,ವಿಜಯಕುಮಾರ್ (ದನಿ) ಸಂತೇಕಡೂರುರವರು,…