ಪೊಲೀಸ್ ಠಾಣೆಯಲ್ಲಿ ಲಂಚಕ್ಕೆ ಡಿಮ್ಯಾಂಡ್-ಡಿವೈಎಸ್ಪಿ ಸೇರಿ ಮೂವರ ಅಧಿಕಾರಿಗಳು ಸಸ್ಪೆಂಡ್…
ಮಂಜುನಾಥ ಶೆಟ್ಟಿ… ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪೊಲೀಸ್ ಠಾಣೆಯಯಲ್ಲೇ ಹಣಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳು ಹಾಗೂ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಕಾರ್ಕಳ ಡಿವೈಎಸ್ಪಿ ವಿಜಯಪ್ರಸಾದ್ ಪೊಲೀಸ್ ಇನ್ಸ್ಪೆಕ್ಟರ್ ಸಂದೀಪ್ ಹಾಗೂ ಸಿಬ್ಬಂದಿ…