Month: August 2026

DVS ಸಂಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಸುರೇಶ್ ಶೆಟ್ಟಿ ನೇಮಕ…

ಮಂಜುನಾಥ ಶೆಟ್ಟಿ… ಶಿವಮೊಗ್ಗದ 75 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ದೇಶಿಯ ವಿದ್ಯಾ ಶಾಲೆಯ ಸಂಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ ಸುರೇಶ್ ಶೆಟ್ಟಿ ಅವರು ನೇಮಕವಾಗಿದ್ದಾರೆ. ಪ್ರಸ್ತುತ ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಸುಮಾರು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ.ಸಂಜೆ…