Month: August 2026

ಅದ್ದೂರಿಯಾಗಿ ನಡೆದ  ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯಂ ಸ್ವಾಮಿ ಜಾತ್ರಾ ಮಹೋತ್ಸವ…

ಮಂಜುನಾಥ ಶೆಟ್ಟಿ… ಹರೋಹರ ಜಾತ್ರೆಯ ಅಂಗವಾಗಿ ಗುಡ್ಡೆ ಕಲ್ಲಿನ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನಡೆಯಿತು. ಭಕ್ತರು ಹರೋಹರ ಹರೋಹರ ಎಂದು ದೇವರ ನಾಮಸ್ಮರಣೆ ಮಾಡುತ್ತಾ ಗುಂಪು ಗುಂಪಾಗಿ ದೂರದ ಊರುಗಳಿಂದ ಪಾದಯಾತ್ರೆಯಲ್ಲಿ ದೇವಸ್ಥಾನಕ್ಕೆ ಬಂದು ಹರಿಕೆ ತೀರಿಸಿದರು.…

RTO ಕಚೇರಿಯ ಅವ್ಯವಸ್ಥೆ ಸರಿಪಡಿಸಿ-ನಾಗರಿಕ ಹಿತ ರಕ್ಷಣಾ ವೇದಿಕೆ ಆಗ್ರಹ…

ಮಂಜುನಾಥ ಶೆಟ್ಟಿ… ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಕ್ಷಣ ನಿವಾರಿಸುವಂತೆ ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತ ರಕ್ಷಣಾ ವೇದಿಕೆಗಳು ಒಕ್ಕೂಟ ಆರ್ ಟಿ ಓ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಆರ್ ಟಿ ಓ ಆವರಣದಲ್ಲಿರುವ…

ಮಾನವೀಯತೆ ಮೆರೆದ ಆರ್.ಎಂ.ಮಂಜುನಾಥ ಗೌಡರು-ಕುರುವಳ್ಳಿ ನಾಗರಾಜ್…

ಮಂಜುನಾಥ ಶೆಟ್ಟಿ… ಎಂಎಡಿಬಿ ಅಧ್ಯಕ್ಷರು ಮಂಜುನಾಥ್ ಗೌಡರು ಮತ್ತು ಸಮಾಜ ಸೇವಕ ಕುರುವಳ್ಳಿ ನಾಗರಾಜ್ ಗುಡ್ಡ ಕುಸಿತ ಸಂತ್ರಸ್ತರಿಗೆ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಗಾಂಧಿನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಗುಡ್ಡ ಕುಸಿತ ದುರಂತದಲ್ಲಿ ಮೂರು ಮಂದಿ ಕಾರ್ಮಿಕರು ಬುದ್ಧಪಟ್ಟಿದ್ದು ವೀಣಾ…

ಶ್ರೀ ಬಾಲಸುಬ್ರಹ್ಮಣ್ಯಂ ಸ್ವಾಮಿಯ ದರ್ಶನ ಪಡೆದ ಎಂ.ಶ್ರೀಕಾಂತ್…

ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯಂ ಸ್ವಾಮಿಯ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯಿತು. ಕಾಂಗ್ರೆಸ್ ಮುಖಂಡ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಮ್ ಶ್ರೀಕಾಂತ್ ರವರು ಶ್ರೀ ಬಾಲಸುಬ್ರಮಣ್ಯಂ ಸ್ವಾಮಿಯ ದರ್ಶನ ಮಾಡಿ ಆಶೀರ್ವಾದ ಪಡೆದರು.ಈ…

ಶಿವಮೊಗ್ಗ ಜಿಲ್ಲಾ ವಕೀಲರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳು…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಜಿಲ್ಲಾ ವಕೀಲರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಿ. ಆರ್. ರಾಘವೇಂದ್ರ ಸ್ವಾಮಿಉಪಾಧ್ಯಕ್ಷರಾಗಿ ವಿದ್ಯಾರಾಣಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೆ. ಆರ್. ಕಾಂತರಾಜ್ ಖಜಾಂಚಿಯಾಗಿ ಮಂಜುನಾಥ ಶೆಟ್ಟಿ ಆಯ್ಕೆಯಾಗಿದ್ದಾರೆ. ಇನ್ನು ನಿರ್ದೇಶಕರುಗಳಾಗಿ ರಾಜಪ್ಪ ಕೆ. ಎಸ್ ನಾಗರತ್ನ…

ಕಸ್ತೂರಬಾ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿ ವೇದಿಕೆಗಳ ಉದ್ಘಾಟನಾ ಸಮಾರಂಭ…

ಮಂಜುನಾಥ ಶೆಟ್ಟಿ… ಶಿವಮೊಗ್ಗ: ಮೊದಲು ಶಾಲೆಗಳಲ್ಲಿ ಸರಿಯಾದ ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಿ, ನಂತರ ಯಾವುದೇ ಶಿಕ್ಷಣ ನೀತಿಯನ್ನು ಸರ್ಕಾರ ಅಳವಡಿಸಲಿ ಎಂದು ವಿಧಾನಪರಿಷತ್ತಿನ ಸದಸ್ಯರಾದ ಎಸ್.ಎಲ್. ಭೋಜೇಗೌಡ ಹೇಳಿದರು. ನಗರದ ಕಸ್ತೂರಬಾ ಪದವಿಪೂರ್ವ ಕಾಲೇಜಿನ ವತಿಯಿಂದ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ…

ಸಿಎಂ ಡಿಕೆ ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಗೆ ಧನ್ಯವಾದ ತಿಳಿಸಿದ ಸಚಿವ ಮಧು ಬಂಗಾರಪ್ಪ…

ಮಂಜುನಾಥ ಶೆಟ್ಟಿ… ಮಾನ್ಯ ನೂತನ ಸಚಿವರಾದ ಶ್ರೀ ಎಸ್ ಮಧು ಬಂಗಾರಪ್ಪನವರು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು, ಹಾಗೂ ನೆಚ್ಚಿನ ನಾಯಕರಾದ ಶ್ರೀ ಡಿ.ಕೆ. ಶಿವಕುಮಾರ್‌ ಅವರನ್ನು ಇಂದು ಅವರ ಸ್ವಗೃಹದಲ್ಲಿ ಭೇಟಿಯಾಗಿ ತಮ್ಮ ನೇತೃತ್ವದ ಸಚಿವ ಸಂಪುಟದಲ್ಲಿ ಕಾರ್ಯನಿವರ್ಹಿಸಲು ಅವಕಾಶ ನೀಡಿದ್ದಕ್ಕಾಗಿ…

ಎ.ಟಿ.ಎನ್.ಸಿ ಕಾಲೇಜು: ಸಮಗ್ರ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ…

ಮಂಜುನಾಥ ಶೆಟ್ಟಿ… ಶಿವಮೊಗ್ಗ: ರೂಪ ಕಣ್ಣುಗಳಿಗೆ ಸೀಮಿತವಾದರೆ, ಗುಣವು ಆತ್ಮವನ್ನು ಸ್ಪರ್ಶಿಸಿ ಜೀವನಕ್ಕೆ ನಿಜವಾದ ಅರ್ಥವನ್ನು ನೀಡುತ್ತದೆ. ಆದ್ದರಿಂದ ವ್ಯಕ್ತಿಯ ಸೌಂದರ್ಯವು ಬಾಹ್ಯ ರೂಪದಲ್ಲಲ್ಲ, ಉತ್ತಮ ಗುಣಗಳಲ್ಲಿ ಅಡಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಹೇಳಿದರು. ನಗರದ…

JCI ಶಿವಮೊಗ್ಗ ಸ್ಟಾರ್ಸ್ ವತಿಯಿಂದ ಪರಿಣಾಮಕಾರಿ ಸಾರ್ವಜನಿಕ ಭಾಷಣ (EPS) ತರಬೇತಿ ಯಶಸ್ವಿ…

ಮಂಜುನಾಥ ಶೆಟ್ಟಿ… ಜೆಸಿಐ ಶಿವಮೊಗ್ಗ ಸ್ಟಾರ್ಸ್ ವತಿಯಿಂದ ನಗರದಲ್ಲಿ ಪರಿಣಾಮಕಾರಿ ಸಾರ್ವಜನಿಕ ಭಾಷಣ (Effective Public Speaking – EPS) ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ತರಬೇತುದಾರರಾಗಿ ಜೆಸಿ ನಂಜುಂಡ ಹಾಗೂ ಜೆಸಿ ವಿಲಿಯಂ ಡಿಸೋಜಾ ಭಾಗವಹಿಸಿ, ಪರಿಣಾಮಕಾರಿ…

ತುಂಗಾ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯಡಿ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳಿಗೆ ಶಾಸಕಿ ಶಾರದಾ ಪೂರ್ಯ ನಾಯ್ಕ್ ಸೂಚನೆ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ತಮ್ಮ ಕಚೇರಿಯಲ್ಲಿ ತುಂಗ ಏತ ನೀರಾವರಿ ಯೋಜನೆ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯ ವ್ಯಾಪ್ತಿಗೆ ಒಳಪಡುವ ಕೆರೆಗಳಿಗೆ ನೀರು ತುಂಬಿಸುವ ಕುರಿತು ನೀರಾವರಿ ಇಲಾಖೆ…