ಜಿಲ್ಲೆಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆಗೆ ಚಾಲನೆ: 15 ರೊಳಗೆ ನೋಂದಣಿಗೆ ಸೂಚನೆ…
ಮಂಜುನಾಥ ಶೆಟ್ಟಿ… ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆ ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದುಎಂದು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ…