ಜಲಾಶಯದ ನೀರು ಇನ್ಮುಂದೆ ಕುಡಿಯಲು ಮಾತ್ರ ಕಾಯ್ದಿರಿಸಲು ಸರಕಾರದ ಆದೇಶ-ರೈತರಿಗೆ ಎಲ್-ನಿನೋ ಎಚ್ಚರಿಕೆ…
ಮಂಜುನಾಥ ಶೆಟ್ಟಿ… ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಾಗೂ ಜಲನೀತಿಯನ್ವಯ, ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕೇವಲ ಕುಡಿಯುವ…