ಮಾನವ ಕಳ್ಳಸಾಗಾಣಿಕೆ ಕೆಟ್ಟ ಪರಿಣಾಮ ಬೀರುವ ಸಂಘಟಿತ ಅಪರಾಧ-ತಡೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ…
ಮಂಜುನಾಥ ಶೆಟ್ಟಿ… ಮಾನವ ಕಳ್ಳಸಾಗಾಣಿಕೆಯು ಕಣ್ಣಿಗೆ ನೇರವಾಗಿ ಗೋಚರಿಸದಿದ್ದರೂ ಸಮಾಜದ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುವ ಸಂಘಟಿತ ಅಪರಾಧವಾಗಿದ್ದು, ಸರ್ಕಾರದ ಮಾರ್ಗಸೂಚಿಯನ್ನು ಮೀರಿ ಇದನ್ನು ತಡೆಗಟ್ಟಲು ಸಕ್ರಿಯವಾಗಿ ಎಲ್ಲ ಅಧಿಕಾರಿಗಳು ತೊಡಗಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕರೆ ನೀಡಿದರು. ನಗರದ…