Day: August 3, 2026

ಸಾರೆಕೊಪ್ಪ ಮಧು ಬಂಗಾರಪ್ಪ ಆದ ನಾನು ಎರಡನೇ ಬಾರಿಗೆ ಸಚಿವನಾಗಿ ಪ್ರಮಾಣ ವಚನ ಸ್ವೀಕಾರ…

ಮಂಜುನಾಥ ಶೆಟ್ಟಿ… ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದ ಎರಡನೇ ಅವಧಿಯ ಸಂಪುಟ ವಿಸ್ತರಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಎರಡನೇ ಬಾರಿಗೆ ಮಧು ಬಂಗಾರಪ್ಪ ರವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿ ಉತ್ತಮ ಕೆಲಸವನ್ನು…

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಕೆ…

ಮಂಜುನಾಥ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಡದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶದ ವಿರುದ್ಧ , ಕರವೇ…

ರಾಷ್ಟ್ರ ಭಕ್ತ ಬಳಗದಿಂದ ತುಂಗಾ ನದಿಗೆ ಬಾಗಿನ ಸಮರ್ಪಣೆ…

ಮಂಜುನಾಥ ಶೆಟ್ಟಿ… ರಾಷ್ಟ್ರಭಕ್ತ ಬಳಗ ವತಿಯಿಂದ ತುಂಗಾ ನದಿಗೆ ಬಾಗಿನ ಅರ್ಪಿಸಿದರು.ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರು ಹಾಗೂ ಕೆ.ಈ.ಕಾಂತೇಶ್ ಇವರ ನೇತೃತ್ವದಲ್ಲಿಕೋಟೆ ರಸ್ತೆಯ ಕೋರ್ಪಳಯ್ಯನ ಛತ್ರದಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಬಾಗಿನ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಜಯಲಕ್ಷ್ಮಿ ಈಶ್ವರಪ್ಪ,…

ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಹುಟ್ಟುಹಬ್ಬ ಆಚರಣೆ -ಕಾಶಿ ವಿಶ್ವನಾಥ ದೇವಾಲಯದಲ್ಲಿ ವಿಶೇಷ ಪೂಜೆ – ಇಡುಗಾಯಿ ಸಮರ್ಪಣೆ…

ಮಂಜುನಾಥ ಶೆಟ್ಟಿ… ಕರ್ನಾಟಕ ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳು ಸರ್ವ ಜನಾಂಗದ ನಾಯಕ ಶ್ರೀ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಅಂಗವಾಗಿ ನಗರದ ಕಾಶಿ ವಿಶ್ವನಾಥ ದೇವಾಲಯದಲ್ಲಿ ಶಿವಮೊಗ್ಗ ಜಿಲ್ಲೆ ಕರುನಾಡ ದೊರೆ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಮಹಾರುದ್ರಾಭಿಷೇಕ “ವಿಶೇಷ ಪೂಜೆ ಸಲ್ಲಿಸಿ-…

ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ನಿರುಪಯುಕ್ತ ವಾಹನಗಳ ವಿರುದ್ಧ ಕಾರ್ಯಾಚರಣೆ ಪ್ರಾರಂಭ…

ಮಂಜುನಾಥ ಶೆಟ್ಟಿ… ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ನಗರದ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ನಿರುಪಯುಕ್ತವಾಗಿ ನಿಲ್ಲಿಸಲಾಗಿದ್ದ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಇಂದು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನೋಟಿಸ್ ಅಂಟಿಸಿ ಎಚ್ಚರಿಕೆ ನೀಡಿದ್ದ ವಾಹನಗಳನ್ನು…