ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದಿಂದ ಸೋಮವಾರ 10ರಂದು ಶಾಸಕರ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…
ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಮನವಿ… ಸನ್ಮಾನ್ಯ ನಾಗರಿಕ ಬಂಧುಗಳೇ ಶಿವಮೊಗ್ಗ ನಗರದ ನಾಗರಿಕರ ಮೂಲಭೂತ ಅವಶ್ಯಕತೆಗಳಾದ ಶುದ್ಧ ಕುಡಿಯುವ ನೀರು, ಸಾರ್ವಜನಿಕ ಶೌಚಾಲಯಗಳ ಕೊರತೆ, ನಗರದ ಸ್ವಚ್ಛತೆ, ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿನ ಲೋಪ ದೋಷಗಳು, ಸುಲಲಿತ ವಾಹನ ಸಂಚಾರ…