ಸಾಂತ್ವನ ಕಟ್ಟೆ ಉದ್ಘಾಟಿಸಿದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್…
ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣೆ ಹಾಗೂ ಪಶ್ಚಿಮ ಸಂಚಾರ ಪೊಲೀಸ್ ಠಾಣೆಗಳ ಆವರಣದಲ್ಲಿ, ಪೊಲೀಸ್ ಠಾಣೆಗೆ ಆಗಮಿಸುವ ಸಾರ್ವಜನಿಕರು ಕುಳಿತುಕೊಳ್ಳಲು ಅನುಕೂಲವಾಗುವಂತೆ ನೂತನವಾಗಿ ನಿರ್ಮಿಸಲಾಗಿರುವ ಸಮಾಧಾನ ಕಟ್ಟೆ ಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ…