Day: August 22, 2026

ಶಿವಮೊಗ್ಗದಲ್ಲಿ ರೂ.13.5 ಕೋಟಿ ವೆಚ್ಚದ ಕೆಪಿಎಸ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ-ಶಿಕ್ಷಣ ಕ್ಷೇತ್ರಕ್ಕೆ ಹೊಸ ಮೈಲಿಗಲ್ಲು ಸಚಿವ ಮಧು ಬಂಗಾರಪ್ಪ…

ಮಂಜುನಾಥ ಶೆಟ್ಟಿ… ಶಿವಮೊಗ್ಗ : ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿ ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆವರಣದಲ್ಲಿ ರೂ.13.5 ಕೋಟಿ ವೆಚ್ಚದ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು…

ಮಹಾಂತ್ ಮೋಟಾರ‍್ಸ್ ಸೇವಾನ್ಯೂನ್ಯತೆ ; ದಂಡ ವಿಧಿಸಿದ ಆಯೋಗ…

ಮಂಜುನಾಥ ಶೆಟ್ಟಿ… ಭದ್ರಾವತಿಯ ಮನೋಜ್‌ಕುಮಾರ್ ಎ.ಸಿ. ಎಂಬುವವರು ಶಿವಮೊಗ್ಗದ ಮಹಾಂತ್ ಮೋಟಾರ‍್ಸ್ ವ್ಯವಸ್ಥಾಪಕರ ವಿರುದ್ಧ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಸಲ್ಲಿಸಿದ ಸೇವಾನ್ಯೂನ್ಯತೆ ದೂರನ್ನು ಭಾಗಶಃ ಪುರಸ್ಕರಿಸಿ ಮುಂಗಡ ಪಾವತಿಸಿದ ಹಣಕ್ಕೆ ಬಡ್ಡಿ ಹಾಗೂ ದಂಡವಿಧಿಸಿ ಆಯೋಗ ಆದೇಶ…

ಖಾತೆಯಿಂದ ಹಣ ಕಡಿತ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ…

ಮಂಜುನಾಥ ಶೆಟ್ಟಿ… ಗ್ರಾಹಕರ ಅನುಮತಿಯಿಲ್ಲದೆ ಖಾತೆಯಿಂದ ಹಣ ಕಡಿತಗೊಂಡು, ದೂರು ನೀಡಿದರೂ ಬಾಕಿ ಹಣ ಹಿಂತಿರುಗಿಸದೆ ಸೇವಾ ನ್ಯೂನತೆ ಎಸಗಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿರುದ್ಧ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ತೀರ್ಪು ನೀಡಿದ್ದು, ಬಡ್ಡಿ…

ಆಗಸ್ಟ್ 25 : ಉದ್ಯೋಗ ನೇರ ಸಂದರ್ಶನ…

ಮಂಜುನಾಥ ಶೆಟ್ಟಿ… ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 25 ರಂದು ಬೆಳಿಗ್ಗೆ 10 ಗಂಟೆಗೆ ಸೋನಾಲಿಕ ಟ್ರಾಕ್ಟರ್ ಪ್ರೈ. ಲಿ. ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. ಐಟಿಐ, ಡಿಪ್ಲೊಮಾ ಅಥವಾ ಯಾವುದೇ…

ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ; ಅರ್ಜಿ ಆಹ್ವಾನ…

ಮಂಜುನಾಥ ಶೆಟ್ಟಿ… ನಗರದ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ರೀತಿಯ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದಿನಾಂಕ 24-08-2026 ರಿಂದ 22-09-2026 ರವರೆಗೆ ತರಬೇತಿ ನಡೆಯಲಿದ್ದು ಬೆಣ್ಣೆ ಬಿಸ್ಕತ್ತು,…

ಮುಂಗಾರು ಬೆಳೆ ವಿಮೆ: ಸಾಲ ಪಡೆದ ರೈತರ ನೋಂದಣಿ ದಿನಾಂಕ ಆ. 31ರವರೆಗೆ ವಿಸ್ತರಣೆ…

ಮಂಜುನಾಥ ಶೆಟ್ಟಿ… 2026-27ನೇ ಸಾಲಿನ ಮುಂಗಾರು ಹಂಗಾಮಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆಯಡಿ ಬೆಳೆ ಸಾಲ ಪಡೆದ ರೈತರಿಗೆ ನೋಂದಣಿ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ..

ಮಂಜುನಾಥ ಶೆಟ್ಟಿ… ಭದ್ರಾವತಿ ಶಿಶು ಅಭಿವೃದ್ಧಿ ಯೋಜನೆಯಡಿಯ 16 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 1 ಕಾರ್ಯಕರ್ತೆ ಹಾಗೂ 1 ಸಹಾಯಕಿಯರ ತಾತ್ಕಾಲಿಕ ಗೌರವಧನ ಆಧಾರದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅರ್ಜಿ ನಮೂನೆಯನ್ನು ಭದ್ರಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ…

ನವಿಲೆ ಕೃಷಿ ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ‘ಸಹ್ಯಾದ್ರಿ ಕೃಷಿ ಸಂತೆ-2026ʼ…

ಮಂಜುನಾಥ ಶೆಟ್ಟಿ… ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಸೆಪ್ಟೆಂಬರ್ 5 ಮತ್ತು 6 ರಂದು ಕೃಷಿ ಮಹಾವಿದ್ಯಾಲಯ, ನವಿಲೆ ಆವರಣದಲ್ಲಿ ‘ಸಹ್ಯಾದ್ರಿ ಕೃಷಿ ಸಂತೆ-2026ʼಯನ್ನು ಆಯೋಜಿಸಲಾಗಿದೆ.ಎರಡು ದಿನಗಳ ಕಾಲ ಬೆಳಗ್ಗೆ…

ದೋಷಯುಕ್ತ ಮೊಬೈಲ್ ಮಾರಾಟ: ಗ್ರಾಹಕನಿಗೆ ಬಡ್ಡಿ ಸಮೇತ ಹಣ ಹಾಗೂ ಪರಿಹಾರ ನೀಡಲು ಗ್ರಾಹಕ ಆಯೋಗ ಆದೇಶ…

ಮಂಜುನಾಥ ಶೆಟ್ಟಿ… ದೋಷಯುಕ್ತ ಮೊಬೈಲ್ ಫೋನ್ ಮಾರಾಟ ಮಾಡಿ ಸೇವಾ ನ್ಯೂನತೆ ಎಸಗಿದ ಮೊಬೈಲ್ ಕಂಪನಿ ಹಾಗೂ ಮಾರಾಟಗಾರರಿಗೆ ಗ್ರಾಹಕನಿಗೆ ಮೊಬೈಲ್‌ನ ಹಣವನ್ನು ಬಡ್ಡಿ ಸಮೇತ ಮರುಪಾವತಿಸಲು ಮತ್ತು ಒಟ್ಟು 15,000 ರೂ. ಪರಿಹಾರ ನೀಡುವಂತೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ…

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ…

ಮಂಜುನಾಥ ಶೆಟ್ಟಿ… ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಅಂಗನವಾಡಿಗಳು ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 20 ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು,…