ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸೂಚನೆ : ಹೆಚ್ ಎಂ.ಮಧು…
ಮಂಜುನಾಥ್ ಶೆಟ್ಟಿ… ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಧು ಎಚ್.ಎಂ. ಸೂಚಿಸಿದರು. ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ…