Month: September 2026

ಸಂವಿಧಾನದ ಮೌಲ್ಯಗಳೇ ಸದೃಢ ಪ್ರಜಾಪ್ರಭುತ್ವದ ಉಸಿರು: ಸಚಿವ ಮಧು ಬಂಗಾರಪ್ಪ…

ಮಂಜುನಾಥ್ ಶೆಟ್ಟಿ… ಪ್ರಜಾಪ್ರಭುತ್ವವೆಂದರೆ ಕೇವಲ ಮತದಾನ ಮಾಡುವ ಅಥವಾ ಸರ್ಕಾರ ರಚಿಸುವ ವ್ಯವಸ್ಥೆಯಲ್ಲ. ಪ್ರತಿಯೊಬ್ಬರಿಗೂ ಸಮಾನ ಅವಕಾಶ, ಸ್ವತಂತ್ರವಾಗಿ ಆಲೋಚಿಸುವ ಹಕ್ಕು, ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಹಾಗೂ ಪರಸ್ಪರ ಗೌರವ ಮತ್ತು ಸೌಹಾರ್ದತೆಯಿಂದ ಬದುಕುವ ಅವಕಾಶವನ್ನು ಖಾತರಿಪಡಿಸುವ ಜೀವನ ವಿಧಾನವಾಗಿದೆ. ನಮ್ಮ…

ತಿಲಕ್ ನಗರದ ತನು ಜ್ಯೂಸ್ ಸೆಂಟರ್ ನಲ್ಲಿ ಕೊಳೆತ ಹಣ್ಣುಗಳು ಪತ್ತೆ-ಜ್ಯೂಸ್ ಸೆಂಟರ್ ಸೀಜ್ ಮಾಡಿದ ಎಸಿ ಡಾ.ಮೈತ್ರಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ತಿಲಕ ನಗರದ ರಾಘವೇಂದ್ರ ಸ್ವಾಮಿ ಮಠದ ಎದುರಿನ ತನು ಜ್ಯೂಸ್ ಸೆಂಟರ್ ‌ನಲ್ಲಿ ಕೊಳೆತ ಹಣ್ಣುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜ್ಯೂಸ್ ಸೆಂಟರ್‌ನ್ನು ಸೀಜ್ ಮಾಡಿದ್ದಾರೆ. ಡಾ. ಮೈತ್ರಿ ನೇತೃತ್ವದಲ್ಲಿ ನಡೆದ ಆಹಾರ ಮಳಿಗೆಗಳ ತಪಾಸಣೆಯಲ್ಲಿ…

ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹ…

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪ್ರತಿ ಸೆಮಿಸ್ಟರ್‌ನ ಫಲಿತಾಂಶ ಪ್ರಕಟಣೆಯ ಸಂದರ್ಭದಲ್ಲಿ ಹಲವು ಸಮಸ್ಯೆಗಳನ್ನು ನಿರಂತರವಾಗಿ ಎದುರಿಸುತ್ತಿದ್ದಾರೆ. ಈ ಹಿಂದೆ ಇದೇ ವಿಚಾರವಾಗಿ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿ, ವಿದ್ಯಾರ್ಥಿಗಳ ಫಲಿತಾಂಶ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಆಗ್ರಹಿಸಲಾಗಿತ್ತು.…

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಅದ್ದೂರಿಯಾಗಿ ಪ್ರತಿಷ್ಠಾಪನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಕೋಟೆ ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಐತಿಹಾಸಿಕ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ನೆರವೇರಿತು. ನಗರದ ಕುಂಬಾರ ನಂಜುಡಪ್ಪ ಅವರ ಮನೆಯಲ್ಲಿ ಬೆಳಿಗ್ಗೆ ವಿಶೇಷ ಪೂಜೆ ನೆರವೇರಿಸಿ ಗಣಪತಿ ಮೂರ್ತಿಯನ್ನು ಮೆರವಣಿಗೆಯ ಮೂಲಕ…

ಅಧಿಕಾರಿಗಳು ಸಾರ್ವಜನಿಕರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ, ಸಂತೃಪ್ತ ಸೇವೆಯ ಆನಂದ ಪಡೆಯಿರಿ-ಶಾಸಕಿ ಶಾರದಾ ಪೂರ್ಯಾನಾಯ್ಕ್…

ಮಂಜುನಾಥ್ ಶೆಟ್ಟಿ… ನೋವು, ಸಂಕಷ್ಟ, ಸವಾಲು-ಸಮಸ್ಯೆಗಳ ಪರಿಹಾರಕ್ಕಾಗಿ ತಮ್ಮಲ್ಲಿಗೆ ಬರುವ ಮುಗ್ಧ ಜನರಿಗೆ ಅನಗತ್ಯವಾಗಿ ಅಲೆದಾಡಿಸದೆ ತಾಳ್ಮೆಯಿಂದ ಅವರ ಕೆಲಸ ಮಾಡಿಕೊಟ್ಟು ಸಂತ್ರಪ್ತ ಸೇವೆ ನೀಡಿದ ಆನಂದ ಪಡೆದುಕೊಳ್ಳುವಂತೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್ಯಾ ನಾಯ್ಕ್ ಅವರು…

ಶಿವಮೊಗ್ಗದಲ್ಲಿ 82ನೇ ವರ್ಷದ ಹಿಂದೂ ಮಹಾಸಭಾ ಗಣೇಶೋತ್ಸವ-ಸೆ 14ರಿಂದ 11 ದಿನಗಳ ಕಾಲ ವಿಶೇಷ ಕಾರ್ಯಕ್ರಮಗಳು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನಾ ಮಹಾಮಂಡಲಿ ವತಿಯಿಂದ 82ನೇ ವರ್ಷದ ಶ್ರೀ ವರಸಿದ್ಧಿವಿನಾಯಕ ಸ್ವಾಮಿ ಗಣೇಶೋತ್ಸವವನ್ನು ಸೆಪ್ಟೆಂಬರ್ 14ರಿಂದ 25ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ಸಿದ್ಧತೆ ನಡೆಸಲಾಗಿದೆ ಎಂದು…

ತಾಲೂಕು ಸರ್ಕಾರಿ ನೌಕರ ಸಂಘ ಮತ್ತು ವಿವಿಧ ಶಿಕ್ಷಕರ ಸಂಘಟನೆ ವತಿಯಿಂದ ಸಿ.ಎಸ್.ಷಡಕ್ಷರಿಗೆ ಸನ್ಮಾನ…

ಮಂಜುನಾಥ್ ಶೆಟ್ಟಿ… ಭದ್ರಾವತಿ ತಾಲೂಕಿನ ಗುರುಭವನ ಕಟ್ಟಡದ ಮೊದಲ ಹಂತದ ಕಾಮಗಾರಿಗೆ ಸರ್ಕಾರದಿಂದ ಸುಮಾರು ₹2 ಕೋಟಿ ಅನುದಾನ ಮಂಜೂರು ಮಾಡಿಸುವಲ್ಲಿ ವಿಶೇಷ ಗಮನಹರಿಸಿ ಸಹಕಾರ ನೀಡಿದ ರಾಜ್ಯಾಧ್ಯಕ್ಷರಾದ ಶ್ರೀ ಸಿ. ಎಸ್. ಷಡಾಕ್ಷರಿಯವರನ್ನು ತಾಲೂಕಿನ ಸರ್ಕಾರಿ ನೌಕರರ ಸಂಘ ಹಾಗೂ…

ನಮ್ಮಕರ್ನಾಟಕ ಸೇನೆ ನೂತನ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಎಂ ಪರಮೇಶ್ ಆಯ್ಕೆ…

ಮಂಜುನಾಥ್ ಶೆಟ್ಟಿ… ಬೆಂಗಳೂರು : ನಮ್ಮ ಕರ್ನಾಟಕ ಸೇನೆಯ ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಎಂ ಪರಮೇಶ್ ರವರು ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷರಾದ ಶ್ರೀ ಎಂ ಬಸವರಾಜ ಪಡುಕೋಟೆ ಯವರು ನೇಮಕಗೊಳಿಸಿ ಅದೇಶ ಹೊರಡಿಸಿರುತ್ತಾರೆ. ತದನಂತರ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷರು ಎಂ ಬಸವರಾಜ್…

ಹುತಾತ್ಮರಾದ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳ ತ್ಯಾಗ ಮರೆಯಲಾಗದು : ನ್ಯಾ.ಮಂಜುನಾಥ ಜಿ.ಎ…

ಮಂಜುನಾಥ್ ಶೆಟ್ಟಿ… ಅರಣ್ಯ, ವನ್ಯಜೀವಿ ಮತ್ತು ನೈಸರ್ಗಿಕ ಸಂಪತ್ತನ್ನು ಸಂರಕ್ಷಿಸುವ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಾ ಹುತಾತ್ಮರಾದ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಾಗೂ ಅರಣ್ಯ ರಕ್ಷಕರ ತ್ಯಾಗವನ್ನು ಮರೆಯಲಾಗದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು…