Day: September 2, 2026

ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ಗಿಡ ನೆಡುವ ಕಾರ್ಯಕ್ರಮ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ದಿನದಯಾಳು ರಸ್ತೆಯಲ್ಲಿ ಸಾರ್ವಜನಿಕ ವಾಹನ ಸವಾರರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಮರವನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ, ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಮನಗಂಡು ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಆವರಣದಲ್ಲಿ 20 ಗಿಡಗಳನ್ನು ನೆಡಲಾಯಿತು.…

ಪ್ರತಿಭಾ ಪುರಸ್ಕಾರ ಹಾಗೂ ಕಲಾ ಸ್ಪಂದನ ಕಾರ್ಯಕ್ರಮ ಯಶಸ್ವಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ವತಿಯಿಂದ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಆಯೋಜಿಸಿದ್ದ “ಪ್ರತಿಭಾ ಪುರಸ್ಕಾರ ಹಾಗೂ ಕಲಾ ಸ್ಪಂದನ” ಕಾರ್ಯಕ್ರಮವು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅದ್ಧೂರಿಯಾಗಿ ಹಾಗೂ ಯಶಸ್ವಿಯಾಗಿ…

ಸರ್ ಎಂವಿ ಕೋ-ಆಪರೇಟಿವ್ ಸೊಸೈಟಿಗೆ 30ವರ್ಷಗಳ ಲೀಸ್ ನವೀಕರಣಕ್ಕೆ ನಗರಾಭಿವೃದ್ಧಿ ಸಚಿವರಿಗೆ ಶಾಸಕ ಚನ್ನಬಸಪ್ಪ ಮನವಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ನವುಲೆ ಗ್ರಾಮದಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ (SUDA) ‘ಸರ್ ಎಂ. ವಿಶ್ವೇಶ್ವರಯ್ಯ ಕೋ-ಆಪರೇಟಿವ್ ಸೊಸೈಟಿ ಲಿ.’ ಸಂಸ್ಥೆಗೆ ಮಂಜೂರಾಗಿದ್ದ ಸಿಎ ನಿವೇಶನದ 30 ವರ್ಷಗಳ ಲೀಸ್ ಅವಧಿಯು ಪೂರ್ಣಗೊಂಡಿದ್ದು, ಮುಂದಿನ 30 ವರ್ಷಗಳ ಅವಧಿಗೆ ಗುತ್ತಿಗೆಯನ್ನು…