Day: September 5, 2026

ಪಿಂಚಣಿ ಯೋಜನೆಗಳಲ್ಲಿನ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿ ಹೆಚ್ಚಿಸಿ ಕಂದಾಯ ಇಲಾಖೆ ಆದೇಶ…

ಮಂಜುನಾಥ್ ಶೆಟ್ಟಿ… ಸಂಧ್ಯಾಸುರಕ್ಷಾ, ವಿಧವಾ ವೇತನ ಮತ್ತು ಇತರೆ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಲ್ಲಿನ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿಯನ್ನು ₹32,000 ರಿಂದ ₹1,20,000ಕ್ಕೆ ಹೆಚ್ಚಿಸಿ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ. ಸರ್ಕಾರ ನಿಗಧಿಪಡಿಸಿದ ವಾರ್ಷಿಕ ಆದಾಯಮಿತಿ ₹32,000ಕ್ಕಿಂತ ಹೆಚ್ಚಿದ್ದ ಕಾರಣ…

ಸಹ್ಯಾದ್ರಿ ಕೃಷಿ ಸಂತೆ ಯಶಸ್ವಿ…

ಮಂಜುನಾಥ್ ಶೆಟ್ಟಿ… ಸಹ್ಯಾದ್ರಿ ಕೃಷಿ ಸಂತೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇವರಿಂದ ಸೆಪ್ಟೆಂಬರ್ 5 ಮತ್ತು 6ನೇ ತಾರೀಕು ಸಹ್ಯಾದ್ರಿ ಕೃಷಿ ಸಂತೆಯನ್ನು ಏರ್ಪಡಿಸಲಾಗಿದೆ. ಈ…

ಕಡತಗಳ ವಿಲೇವಾರಿ ಇಲ್ಲ, ಹೊಸ ಅರ್ಜಿಗಳ ಸ್ವೀಕಾರದ ನಾಟಕ: ಡಿ.ಎಸ್. ಅರುಣ್…

ಈಗಾಗಲೇ ಯಶಸ್ವಿಯಾಗಿ ಜಾರಿಯಲ್ಲಿರುವ ‘ಸಕಾಲ’ ಸೇವಾ ವ್ಯವಸ್ಥೆಯನ್ನೇ ಹೊಸ ಹೆಸರಿನಲ್ಲಿ ‘ಪ್ರಜಾಸೇವೆ’ ಎಂದು ಬಿಂಬಿಸಿ ಕಾಂಗ್ರೆಸ್ ಸರ್ಕಾರ OLD WINE IN NEW BOTTLE ಎಂಬಂತೆ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ…

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ತಂತ್ರಜ್ಞಾನ ಮತ್ತು ಎಐ ನೀಡುವ ಮಾಹಿತಿಯನ್ನು ಅಂಧತ್ವದಲ್ಲಿ ಸ್ವೀಕರಿಸದೆ, ವಾಸ್ತವತೆಯನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಿ ಮನವರಿಕೆಯಾದ ವಿಚಾರಗಳನ್ನು ಸ್ವೀಕರಿಸುವ ಚಿಂತನಾ ಮನೋಭಾವ ಶಿಕ್ಷಕರಲ್ಲಿ ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಸಲಹೆ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ…

ಶಿಕ್ಷಕರ ದಿನಾಚರಣೆನಾಳಿನ ಸತ್ಪ್ರಜೆಗಳು ಮತ್ತು ನಾಯಕರನ್ನು‌ ರೂಪಿಸುವ ಶಿಲ್ಪಗಳು ಶಿಕ್ಷಕರು : ಬಿ.ವೈ.ರಾಘವೇಂದ್ರ…

ಮಂಜುನಾಥ್ ಶೆಟ್ಟಿ… ಮನೆ ಮತ್ತು ಸಮಾಜ ಎರಡನ್ನೂ ನೋಡಿಕೊಂಡು ಹೋಗುವ ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಅವರು ನಾಳಿನ ಸತ್ಪ್ರಜೆಗಳನ್ನು ಮತ್ತು ನಾಯಕರನ್ನು ರೂಪಿಸುವ ಶಿಲ್ಪಿಗಳಾಗಿದ್ದಾರೆ ಎಂದುಸಂಸದರಾದ ಬಿ.ವೈ.ರಾಘವೇಂದ್ರ ಶ್ಲಾಘಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ…

ಕರ್ನಾಟಕದ ಹೆಮ್ಮೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರತ್ನಕುಮಾರಿ ಎಸ್‌ಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಮಲೆನಾಡಿನ ಸರ್ಕಾರಿ ಶಾಲೆಯ ಸಾಧನೆಗೆ ರಾಷ್ಟ್ರಮಟ್ಟದ ಮನ್ನಣೆ ದೊರೆತಿದೆ. ಹೊಸನಗರ ತಾಲೂಕಿನ ಹುಂಚದ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ರತ್ನಕುಮಾರಿ ಎಸ್. ಅವರು 2026ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ್ದು ಕರ್ನಾಟಕವೇ ಹೆಮ್ಮೆ…