ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಹೆಚ್ ಸಿ ಯೋಗೇಶ್ ರವರು ಬಸವಣ್ಣನ ಪುತ್ತಳಿಗೆ ಮಾಲಾರ್ಪಣೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ NSUI ಹಾಗೂ ಯುವ ಕಾಂಗ್ರೆಸ್ ವತಿಯಿಂದ ನೂತನವಾಗಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್ ಸಿ ಯೋಗೇಶ್ ಅವರಿಗೆ ಶುಭ ಕೋರಿ ಡಿವಿಎಸ್ ವೃತ್ತದಲ್ಲಿರುವ ಬಸವಣ್ಣನ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್…