Day: September 12, 2026

ಶಿವಮೊಗ್ಗದಲ್ಲಿ 82ನೇ ವರ್ಷದ ಹಿಂದೂ ಮಹಾಸಭಾ ಗಣೇಶೋತ್ಸವ-ಸೆ 14ರಿಂದ 11 ದಿನಗಳ ಕಾಲ ವಿಶೇಷ ಕಾರ್ಯಕ್ರಮಗಳು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನಾ ಮಹಾಮಂಡಲಿ ವತಿಯಿಂದ 82ನೇ ವರ್ಷದ ಶ್ರೀ ವರಸಿದ್ಧಿವಿನಾಯಕ ಸ್ವಾಮಿ ಗಣೇಶೋತ್ಸವವನ್ನು ಸೆಪ್ಟೆಂಬರ್ 14ರಿಂದ 25ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ಸಿದ್ಧತೆ ನಡೆಸಲಾಗಿದೆ ಎಂದು…

ತಾಲೂಕು ಸರ್ಕಾರಿ ನೌಕರ ಸಂಘ ಮತ್ತು ವಿವಿಧ ಶಿಕ್ಷಕರ ಸಂಘಟನೆ ವತಿಯಿಂದ ಸಿ.ಎಸ್.ಷಡಕ್ಷರಿಗೆ ಸನ್ಮಾನ…

ಮಂಜುನಾಥ್ ಶೆಟ್ಟಿ… ಭದ್ರಾವತಿ ತಾಲೂಕಿನ ಗುರುಭವನ ಕಟ್ಟಡದ ಮೊದಲ ಹಂತದ ಕಾಮಗಾರಿಗೆ ಸರ್ಕಾರದಿಂದ ಸುಮಾರು ₹2 ಕೋಟಿ ಅನುದಾನ ಮಂಜೂರು ಮಾಡಿಸುವಲ್ಲಿ ವಿಶೇಷ ಗಮನಹರಿಸಿ ಸಹಕಾರ ನೀಡಿದ ರಾಜ್ಯಾಧ್ಯಕ್ಷರಾದ ಶ್ರೀ ಸಿ. ಎಸ್. ಷಡಾಕ್ಷರಿಯವರನ್ನು ತಾಲೂಕಿನ ಸರ್ಕಾರಿ ನೌಕರರ ಸಂಘ ಹಾಗೂ…

ನಮ್ಮಕರ್ನಾಟಕ ಸೇನೆ ನೂತನ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಎಂ ಪರಮೇಶ್ ಆಯ್ಕೆ…

ಮಂಜುನಾಥ್ ಶೆಟ್ಟಿ… ಬೆಂಗಳೂರು : ನಮ್ಮ ಕರ್ನಾಟಕ ಸೇನೆಯ ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಎಂ ಪರಮೇಶ್ ರವರು ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷರಾದ ಶ್ರೀ ಎಂ ಬಸವರಾಜ ಪಡುಕೋಟೆ ಯವರು ನೇಮಕಗೊಳಿಸಿ ಅದೇಶ ಹೊರಡಿಸಿರುತ್ತಾರೆ. ತದನಂತರ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷರು ಎಂ ಬಸವರಾಜ್…

ಹುತಾತ್ಮರಾದ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳ ತ್ಯಾಗ ಮರೆಯಲಾಗದು : ನ್ಯಾ.ಮಂಜುನಾಥ ಜಿ.ಎ…

ಮಂಜುನಾಥ್ ಶೆಟ್ಟಿ… ಅರಣ್ಯ, ವನ್ಯಜೀವಿ ಮತ್ತು ನೈಸರ್ಗಿಕ ಸಂಪತ್ತನ್ನು ಸಂರಕ್ಷಿಸುವ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಾ ಹುತಾತ್ಮರಾದ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಾಗೂ ಅರಣ್ಯ ರಕ್ಷಕರ ತ್ಯಾಗವನ್ನು ಮರೆಯಲಾಗದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು…

ಶಿವಮೊಗ್ಗ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ: ಮಹಿಳೆಯರ ಆರೋಗ್ಯ ರಕ್ಷಣೆ ಮತ್ತು ಸೌಲಭ್ಯ ಪರಿಶೀಲಿಸಿ ಸೂಕ್ತ ನಿರ್ದೇಶನ…

ಮಂಜುನಾಥ್ ಶೆಟ್ಟಿ… ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಶನಿವಾರದಂದು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಮಹಿಳಾ ಮೆಡಿಸಿನ್ ಜನರಲ್ ವಾರ್ಡ್ ಗೆ ಭೇಟಿ ನೀಡಿ, ಮಹಿಳಾ ಒಳರೋಗಿಗಳೊಂದಿಗೆ ಮಾತನಾಡಿ, ಅಲ್ಲಿನ ನೈರ್ಮಲ್ಯ ಹಾಗೂ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ವೀಕ್ಷಿಸಿದರು.…

ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಜನ್ಮದಿನ: ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರ ಜನ್ಮದಿನದ ಪ್ರಯುಕ್ತ, ಅವರ ಅಭಿಮಾನಿ ಬಳಗದ ವತಿಯಿಂದ ಇಂದು ನಗರದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ಸ್ವಾತಿ…