Day: September 14, 2026

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಅದ್ದೂರಿಯಾಗಿ ಪ್ರತಿಷ್ಠಾಪನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಕೋಟೆ ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಐತಿಹಾಸಿಕ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ನೆರವೇರಿತು. ನಗರದ ಕುಂಬಾರ ನಂಜುಡಪ್ಪ ಅವರ ಮನೆಯಲ್ಲಿ ಬೆಳಿಗ್ಗೆ ವಿಶೇಷ ಪೂಜೆ ನೆರವೇರಿಸಿ ಗಣಪತಿ ಮೂರ್ತಿಯನ್ನು ಮೆರವಣಿಗೆಯ ಮೂಲಕ…