Day: September 17, 2026

ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ಬಿವೈ.ವಿಜಯೇಂದ್ರ ನೇತೃತ್ವದಲ್ಲಿ ದೀಪ ಬೆಳಗಿಸಿ ಸಂಭ್ರಮ…

ಮಂಜುನಾಥ್ ಶೆಟ್ಟಿ… ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ಆಶೀರ್ವಾದದ ದೀಪ ಬೆಳಗಿಸಿ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ದೀಪ ಬೆಳಗಿಸಿ, ಶುಭಾಶಯಗಳನ್ನು ಸಲ್ಲಿಸಿದರು. “ಹೃದಯ ತುಂಬಿ…

ಶಿವಮೊಗ್ಗ ಲೋಕಾಯುಕ್ತ ನೂತನ SPಯಾಗಿ ಆಂಟೊನಿ ಜಾನ್ ಅಧಿಕಾರ ಸ್ವೀಕಾರ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ನೂತನ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆಂಟನಿ ಜಾನ್ ಜೆ.ಕೆ. ಅವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಇದುವರೆಗೆ ಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಂ.ಎಸ್. ಕೌಲಾಪೂರೆ ಅವರ ವರ್ಗಾವಣೆಯ ನಂತರ, ಸರ್ಕಾರವು ಆಂಟನಿ ಜಾನ್…

ಜಿಲ್ಲಾ ವಿಶ್ವಕರ್ಮ ಮಹಾಸಭಾ ವತಿಯಿಂದ ವಿಶ್ವಕರ್ಮ ಜಯಂತಿ ಬಹಿಷ್ಕಾರ-ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ…

ಮಂಜುನಾಥ್ ಶೆಟ್ಟಿ… ಜಿಲ್ಲಾಡಳಿತದಿಂದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿರುವ ವಿಶ್ವಕರ್ಮ ಜಯಂತಿಯ ಕಾರ್ಯಕ್ರಮವನ್ನು ಜಿಲ್ಲಾ ವಿಶ್ವಕರ್ಮ ಮಹಾಸಭಾ ಬಹಿಷ್ಕರಿಸಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಸಮಾಜದ ಯಾವುದೇ ಸಂಘ ಸಂಸ್ಥೆಗಳ ಆಹ್ವಾನ ಪತ್ರಿಕೆಯಲ್ಲಿ ಪದಾಧಿಕಾರಿಗಳ ಹೆಸರು ಕೈಬಿಟ್ಟಿರುವುದನ್ನು ಜಿಲ್ಲಾ ವಿಶ್ವ ಕರ್ಮ ಮಹಾಸಭಾ ಖಂಡಿಸಿ…

ಯುವ ಕಾಂಗ್ರೆಸ್ ವತಿಯಿಂದ ಮೋದಿಗೆ ಹುಟ್ಟು ಹಬ್ಬದ ಪ್ರಯುಕ್ತ ನಿರುದ್ಯೋಗಿಗಳ ದಿನದ ಶುಭಾಶಯ ಕೋರಿ ವಿನೂತನ ಪ್ರತಿಭಟನೆ…

ಮಂಜುನಾಥ್ ಶೆಟ್ಟಿ… ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ನಿರುದ್ಯೋಗಿಗಳ ದಿನ’ವನ್ನಾಗಿ ಆಚರಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಎದುರು ಕಪ್ಪು ಧಿರಿಸು ಧರಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ.…

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಪ್ರಯುಕ್ತ ಬಿಜೆಪಿ ಸೇವಾ ಸಂಕಲ್ಪ ಅಭಿಯಾನಕ್ಕೆ ಸಂಸದ ಬಿವೈ ರಾಘವೇಂದ್ರ ಚಾಲನೆ…

ಮಂಜುನಾಥ್ ಶೆಟ್ಟಿ… ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ಹಮ್ಮಿಕೊಂಡಿರುವ ಒಂದು ತಿಂಗಳ ಸೇವಾ ಸಂಕಲ್ಪ ಅಭಿಯಾನಕ್ಕೆ ನಗರದಲ್ಲಿ ಚಾಲನೆ ನೀಡಲಾಯಿತು. ಶಿವಮೊಗ್ಗ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ…